Itel S23: 50MP ಕ್ಯಾಮೆರಾ ಮತ್ತು 5000mAh ಬ್ಯಾಟರಿ ವಿಶೇಷತೆ ಹೊಂದಿದೆ ಐಟೆಲ್ ಎಸ್​23 ಫೋನ್

ಕಿರಣ್​ ಐಜಿ

Updated on: Jun 13, 2023 | 4:33 PM

ಐಟೆಲ್‌ ಎಸ್23 ಡೀಸೆಂಟ್ ಕ್ಯಾಮೆರಾ, ಉತ್ತಮ ಬ್ಯಾಟರಿ ಸೇರಿದಂತೆ ಈ ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಜೊತೆಗೆ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಕಂಪನಿಗಳಲ್ಲಿ ಮುಂಚೂಣಿಯಲ್ಲಿರುವ ಐಟೆಲ್ ಕಂಪನಿ ಇದೀಗ ಭಾರತದಲ್ಲಿ8,799 ರೂಪಾಯಿಗೆ ಹೊಸ ಫೋನೊಂದನ್ನು ಅನಾವರಣ ಮಾಡಿದೆ. ಅದುವೆ ಐಟೆಲ್‌ ಎಸ್23 ಡೀಸೆಂಟ್ ಕ್ಯಾಮೆರಾ, ಉತ್ತಮ ಬ್ಯಾಟರಿ ಸೇರಿದಂತೆ ಈ ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಜೊತೆಗೆ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.