ಜಾಕ್ ಮಂಜು ನಿರ್ಮಾಣದ ಮುಂದಿನ ಚಿತ್ರದ ಟೈಟಲ್ ಲಾಂಚ್: 5 ಭಾಷೆಗಳಲ್ಲಿ ಚಿತ್ರ ತೆರೆಗೆ
ಜಾಕ್ ಮಂಜು ಅವರು ತಮ್ಮ ಮುಂದಿನ ನಿರ್ಮಾಣದ ಚಿತ್ರವನ್ನು ಅನೌನ್ಸ್ ಮಾಡಿದ್ದು, ಚಿತ್ರಕ್ಕೆ 'ಪಾದರಾಯ' ಎಂದು ಹೆಸರಿಡಲಾಗಿದೆ.
ನಟ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರವನ್ನು ಜಾಕ್ ಮಂಜು (Jack Manju) ಅವರು ನಿರ್ಮಾಣ ಮಾಡಿದ್ದರು. ಆ ಚಿತ್ರ ಯಶಸ್ವಿಯಾಗಿ ಹಾಕಿದ ಬಂಡವಾಳ ನಿರ್ಮಾಪಕರ ಪಾಲಾಗಿತ್ತು. ಸದ್ಯ ಜಾಕ್ ಮಂಜು ಅವರು ತಮ್ಮ ಮುಂದಿನ ನಿರ್ಮಾಣದ ಚಿತ್ರವನ್ನು ಅನೌನ್ಸ್ ಮಾಡಿದ್ದಾರೆ. ಹನುಮ ಜಯಂತಿಯ ಪ್ರಯುಕ್ತ ಇಂದು (ಡಿ. 5) ತಮ್ಮ ಹೊಸ ಚಿತ್ರದ ಟೈಟಲ್ ಲಾಂಚ್ ಮಾಡಿದ್ದು, ಚಿತ್ರಕ್ಕೆ ‘ಪಾದರಾಯ’ ಎಂದು ಹೆಸರಿಡಲಾಗಿದೆ. ಚಿತ್ರದಲ್ಲಿ ನಾಯಕರಾಗಿ ನಾಗಶೇಖರ್ ಕಾಣಿಸಿಕೊಳ್ಳಲಿದ್ದು, ಬಿಗ್ ಬಾಸ್ ಖ್ಯಾತಿಯ ಡಿಜೆ ಚಕ್ರವರ್ತಿ ನಿರ್ದೇಶನ ಮಾಡಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳ್ನನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

