ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ!ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನ್
‘ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್(Jagadish Shettar) ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ ಎಂದರು.
ಹುಬ್ಬಳ್ಳಿ, ಡಿ.17: ‘ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್(Jagadish Shettar) ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, 6 ಬಾರಿ ನನ್ನನ್ನು ಜನ ಗೆಲ್ಲಿಸಿರುವುದನ್ನು ಮರೆಯುವುದಿಲ್ಲ. ನಾನು ಸೋತರೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದ್ದೇವೆ. ನನ್ನ ಉಸಾಬರಿಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ. ಇನ್ಮುಂದೆಯೂ ನನ್ನ ಉಸಾಬರಿಗೆ ಬಂದವರನ್ನು ಸುಮ್ಮನೆ ಬಿಡಲ್ಲ ಎಂದು ಹುಬ್ಬಳ್ಳಿಯ ಸವಾಯಿಗಂಧರ್ವ ಹಾಲ್ನಲ್ಲಿ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
