ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಟಿಕೆಟ್ ಸಿಗಲಿದೆ, ವರಿಷ್ಠರು ಮಾತಾಡಿದ್ದಾರೆ: ಆರ್ ಅಶೋಕ, ಬಿಜೆಪಿ ನಾಯಕ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜಕಾರಣ ಮಾಡಲಿ, ಅದರೆ ದ್ವೇಷದ ರಾಜಕಾರಣ ಬೇಡ, ಯದುವೀರ್ ಕೃಷ್ಣದತ್ ಒಡೆಯರ್ ಅವರಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿರುವ ಕಾರಣ ಕಾಂಗ್ರೆಸ್ ಸರ್ಕಾರ ಇದನ್ನೆಲ್ಲ ಮಾಡುತ್ತಿದೆ, ಅಧಿಕಾರ ಶಾಶ್ವತ ಅಲ್ಲ ಅನ್ನೋದನ್ನು ಸರ್ಕಾರ ಮನಗಾಣಬೇಕು, ಅವರು ಸಹ ಮೊದಲು ವಿರೋಧ ಪಕ್ಷದಲ್ಲಿದ್ದವರು ಎಂದು ಅಶೋಕ ಹೇಳಿದರು.

ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಟಿಕೆಟ್ ಸಿಗಲಿದೆ, ವರಿಷ್ಠರು ಮಾತಾಡಿದ್ದಾರೆ: ಆರ್ ಅಶೋಕ, ಬಿಜೆಪಿ ನಾಯಕ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2024 | 6:23 PM

ದಾವಣಗೆರೆ: ಬೆಂಗಳೂರು ಅರಮನೆ ಮೈದಾನದ (Bangalore palace grounds) ಒಡೆತನ ವಿಷಯಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸರ್ವೋಚ್ಛ ನ್ಯಾಯಾಲಯವು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದ್ದರೂ ಕರ್ನಾಟಕ ಸರ್ಕಾರ ಪ್ರಕರಣಕ್ಕೆ ಪುನಃ ಕೈ ಹಾಕುವ ಮೂಲಕ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ರಾಜಕಾರಣ ಮಾಡಲಿ, ಅದರೆ ದ್ವೇಷದ ರಾಜಕಾರಣ ಬೇಡ, ಯದುವೀರ್ ಕೃಷ್ಣದತ್ ಒಡೆಯರ್ ಅವರಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿರುವ ಕಾರಣ ಕಾಂಗ್ರೆಸ್ ಸರ್ಕಾರ ಇದನ್ನೆಲ್ಲ ಮಾಡುತ್ತಿದೆ, ಅಧಿಕಾರ ಶಾಶ್ವತ ಅಲ್ಲ ಅನ್ನೋದನ್ನು ಸರ್ಕಾರ ಮನಗಾಣಬೇಕು, ಅವರು ಸಹ ಮೊದಲು ವಿರೋಧ ಪಕ್ಷದಲ್ಲಿದ್ದವರು ಎಂದು ಅಶೋಕ ಹೇಳಿದರು.

ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿದೆಯಾ ಅಂತ ಕೇಳಿದ್ದಕ್ಕೆ ಅಶೋಕ, ಅವರೊಂದಿಗೆ ಪಕ್ಷದ ವರಿಷ್ಠರು ಮಾತಾಡಿದ್ದು, ಸ್ಪರ್ಧೆ ಮಾಡಲಿದ್ದಾರೆ ಎಂದು ಖಚಿತ ಸ್ವರದಲ್ಲಿ ಹೇಳಿದ ಅಶೋಕ, ಪತ್ರಕರ್ತರು ಅದೇ ಪ್ರಶ್ನೆಯನ್ನು ಮತ್ತೊಮ್ಮೆ ಕೇಳಿದಾಗ ಕೊಂಚ ತಡಬಡಾಯಿಸಿ ಮೋಸ್ಟ್ಲೀ ಅವರು ಸ್ಪರ್ಧೆ ಮಾಡಲಿದ್ದಾರೆ ಅಂತ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಧಾರವಾಡವೂ ಇಲ್ಲ, ಹಾವೇರಿಗೂ‌ ಸಲ್ಲ: ಜಗದೀಶ್ ಶೆಟ್ಟರ್ ಮುಂದಿನ ನಡೆ ಏನು?

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ