‘ಬಿಗ್ ಬಾಸ್​ನ ಎಕ್ಸ್​ಪೋಸ್ ಮಾಡ್ತೀನಿ’; ದೊಡ್ಮನೆಯಲ್ಲಿದ್ದುಕೊಂಡೇ ಪಣ ತೊಟ್ಟ ಜಗದೀಶ್

‘ಬಿಗ್ ಬಾಸ್ ಕನ್ನಡ ಸೀಸನ್ 11’ ಮನೆಯಲ್ಲಿ ಎಲ್ಲರೂ ಏಕ ಕಾಲಕಕ್ಕೆ ಲಾಯರ್ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಕಾರಣ ಆಗಿರೋದು ಅವರು ನಡೆದುಕೊಳ್ಳುತ್ತಿರುವ ರೀತಿ. ಅವರು ಬೇಕಂತಲೇ ಎಲ್ಲರನ್ನೂ ಕುಪಿತಗೊಳಿಸೋ ಕೆಲಸ ಮಾಡುತ್ತಿದ್ದಾರೆ. ಈಗ ಅವರು ‘ಬಿಗ್ ಬಾಸ್’ ತೊರೆಯೋ ನಿರ್ಧಾರ ತೆಗೆದುಕೊಂಡಿದ್ದಾರೆ.

‘ಬಿಗ್ ಬಾಸ್​ನ ಎಕ್ಸ್​ಪೋಸ್ ಮಾಡ್ತೀನಿ’; ದೊಡ್ಮನೆಯಲ್ಲಿದ್ದುಕೊಂಡೇ ಪಣ ತೊಟ್ಟ ಜಗದೀಶ್
|

Updated on:Oct 03, 2024 | 9:33 AM

‘ಬಿಗ್ ಬಾಸ್’ ಸ್ಕ್ರಿಪ್ಟೆಡ್ ಎನ್ನುವ ಮಾತಿದೆ. ಇದನ್ನು ಅನೇಕರು ಒಪ್ಪುತ್ತಾರೆ. ಈಗ ಬಿಗ್ ಬಾಸ್​ನ ಎಕ್ಸ್​ಪೋಸ್ ಮಾಡೋಕೆ ಲಾಯರ್ ಜಗದೀಶ್ ಮುಂದಾಗಿದ್ದಾರೆ. ‘ಬಿಗ್ ಬಾಸ್​’ ಮನೆಯಲ್ಲಿದ್ದುಕೊಂಡೇ ಈ ಚಾಲೆಂಜ್ ಹಾಕಿದ್ದಾರೆ. ‘ಬಿಗ್ ಬಾಸ್​ ನಾನು ನಿಮ್ಮನ್ನು ಎಕ್ಸ್​ಪೋಸ್ ಮಾಡುತ್ತೇನೆ. ಕರ್ನಾಟಕದಲ್ಲಿ ನನ್ನನ್ನು ಎದುರಹಾಕಿಕೊಂಡು ಬಿಗ್ ಬಾಸ್ ನಡೆಸೋಕೆ ಆಗುತ್ತದೆ ಎಂದುಕೊಂಡಿದ್ದೀರಾ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಈ ಪ್ರೋಮೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:13 am, Thu, 3 October 24

Follow us
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ

ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ

ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್

ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ

ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ

ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..

‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​

ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ

ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!

ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ