Totapuri Movie: ಜಗ್ಗೇಶ್-ಅದಿತಿ ನಟನೆಯ ‘ತೋತಾಪುರಿ’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ
Totapuri Movie Press Meet: ‘ಬಾಗ್ಲು ತೆಗಿ ಮೇರಿ ಜಾನ್..’ ಹಾಡಿನ ಮೂಲಕ ‘ತೋತಾಪುರಿ’ ಚಿತ್ರ ಹೈಪ್ ಸೃಷ್ಟಿ ಮಾಡಿದೆ. ಈ ಸಿನಿಮಾದ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ..
‘ನೀರ್ ದೋಸೆ’ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಅವರು ‘ತೋತಾಪುರಿ’ (Totapuri Movie) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಸಿನಿಮಾ ಸಖತ್ ನಿರೀಕ್ಷೆ ಮೂಡಿಸಿದೆ. ‘ಬಾಗ್ಲು ತೆಗಿ ಮೇರಿ ಜಾನ್..’ ಹಾಡು ಸೂಪರ್ ಡೂಪರ್ ಹಿಟ್ ಆಗಿದೆ. ಜಗ್ಗೇಶ್ (Jaggesh) ಮುಖ್ಯಭೂಮಿಕೆಯಲ್ಲಿ ಇರುವ ಈ ಚಿತ್ರ ಈಗ ಬಿಡುಗಡೆಗೆ ಸಜ್ಜಾಗಿದೆ. ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ (Aditi Prabhudeva) ನಟಿಸಿದ್ದಾರೆ. ಸುಮನ್ ರಂಗನಾಥ್, ಡಾಲಿ ಧನಂಜಯ್ ಕೂಡ ‘ತೋತಾಪುರಿ’ ಚಿತ್ರದಲ್ಲಿ ನಟಿಸಿದ್ದಾರೆ. ಬೆಂಗಳೂರಿನಲ್ಲಿ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯುತ್ತಿದೆ.
Published on: Sep 06, 2022 01:11 PM
Latest Videos