Totapuri: ‘ತೋತಾಪುರಿ’ ರಿಲೀಸ್ ದಿನವೇ ಚಂಡಿಕಾ ಹೋಮ ಮಾಡಿಸಿದ ಜಗ್ಗೇಶ್-ಪರಿಮಳಾ ದಂಪತಿ
Chandika Homa | Jaggesh: ಮೈಸೂರಿಯನಲ್ಲಿ ಜಗ್ಗೇಶ್ ಅವರು ಚಂಡಿಕಾ ಹೋಮ ಮಾಡಿಸಿದ್ದಾರೆ. ಅವರಿಗೆ ಪತ್ನಿ ಪರಿಮಳಾ ಹಾಗೂ ಮಕ್ಕಳು ಸಾಥ್ ನೀಡಿದ್ದಾರೆ.
ಜಗ್ಗೇಶ್ ನಟನೆಯ ‘ತೋತಾಪುರಿ’ ಸಿನಿಮಾ (Totapuri) ಅದ್ದೂರಿಯಾಗಿ ಬಿಡುಗಡೆ ಆಗಿದೆ. ಟ್ರೇಲರ್ ಮತ್ತು ಹಾಡುಗಳ ಮೂಲಕ ಗಮನ ಸೆಳೆದ ಈ ಚಿತ್ರ ರಾಜ್ಯಾದ್ಯಂತ ತೆರೆಕಂಡಿದೆ. ಜಗ್ಗೇಶ್ (Jaggesh) ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ. ಸಿನಿಮಾ ಬಿಡುಗಡೆ ದಿನವೇ ಮೈಸೂರಿನಲ್ಲಿ ಜಗ್ಗೇಶ್ ಅವರು ಚಂಡಿಕಾ ಹೋಮ ಮಾಡಿಸಿದ್ದಾರೆ. ಪತ್ನಿ ಪರಿಮಳಾ (Parimala Jaggesh) ಹಾಗೂ ಮಕ್ಕಳು ಕೂಡ ಸಾಥ್ ನೀಡಿದ್ದಾರೆ. ನವರಾತ್ರಿ ಹಿನ್ನೆಲೆಯಲ್ಲಿ ಚಂಡಿಕಾ ಹೋಮ ಮಾಡಿಸಲಾಗಿದೆ.
Published on: Sep 30, 2022 01:03 PM
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

