Totapuri: ‘ತೋತಾಪುರಿ’ ಚಿತ್ರದ ಪ್ರೀ-ರಿಲೀಸ್ ಇವೆಂಟ್; ಇಲ್ಲಿದೆ ಅದ್ದೂರಿ ಕಾರ್ಯಕ್ರಮದ ಲೈವ್ ವಿಡಿಯೋ
Totapuri movie pre release event: ಜಗ್ಗೇಶ್ ನಟನೆಯ ‘ತೋತಾಪುರಿ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಬೆಂಗಳೂರಿನಲ್ಲಿ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.
ಸೆಪ್ಟೆಂಬರ್ 30ರಂದು ‘ತೋತಾಪುರಿ’ (Totapuri) ಚಿತ್ರ ಬಿಡುಗಡೆ ಆಗಲಿದೆ. ಆ ಪ್ರಯುಕ್ತ ಇಂದು (ಸೆ.25) ಬೆಂಗಳೂರಿನಲ್ಲಿ ಪ್ರೀ-ರಿಲೀಸ್ ಇವೆಂಟ್ ನಡೆಯುತ್ತಿದೆ. ಜಗ್ಗೇಶ್ (Jaggesh), ಅದಿತಿ ಪ್ರಭುದೇವ, ಡಾಲಿ ಧನಂಜಯ್, ಸುಮನ್ ರಂಗನಾಥ್, ದತ್ತಣ್ಣ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ವಿಜಯ್ ಪ್ರಸಾದ್ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ‘ಬಾಗ್ಲು ತೆಗಿ ಮೆರಿ ಜಾನ್..’ ಹಾಡು ಸೂಪರ್ ಹಿಟ್ ಆಗಿದೆ. ಆ ಮೂಲಕ ಚಿತ್ರದ ಮೇಲಿನ ಹೈಪ್ ಹೆಚ್ಚಿದೆ. ‘ತೋತಾಪುರಿ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ನ (Totapuri pre release event) ಲೈವ್ ವಿಡಿಯೋ ಲಿಂಕ್ ಇಲ್ಲಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.
Published on: Sep 25, 2022 06:43 PM
Follow Us
Latest Videos
ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

