ಯಶ್​​ನ ಮದುವೆ ಆಗೋದೆ ಈಕೆಯ ಕನಸು; ಬರ್ತಿದೆ ಹೊಸ ಧಾರಾವಾಹಿ ‘ಜೈ ಲಲಿತಾ’

Updated on: Sep 06, 2025 | 11:06 AM

ರಾಕಿಂಗ್ ಸ್ಟಾರ್ ಯಶ್ ಖ್ಯಾತಿ ತುಂಬಾನೇ ದೊಡ್ಡದು. ಅವರಿಗೆ ಈಗಾಗಲೇ ವಿವಾಹ ಆಗಿದೆ ಆದರೆ, ಅವರನ್ನು ಮದುವೆ ಆಗಬೇಕು ಎಂದು ಕನಸು ಕಾಣೋ ಕಥೆಯನ್ನು ‘ಜೈ ಲಲಿತಾ’ ಧಾರಾವಾಹಿಯಲ್ಲಿ ಹೆಣೆಯಲಾಗಿದೆ. ಆ ಧಾರಾವಾಹಿ ಪ್ರೋಮೋ ಗಮನ ಸೆಳೆದಿದೆ. ಸ್ಟಾರ್ ಸುವರ್ಣದಲ್ಲಿ ಧಾರಾವಾಹಿ ಪ್ರಸಾರ ಕಾಣಲಿದೆ.

ರಾಕಿಂಗ್ ಸ್ಟಾರ್ ಯಶ್ ಅವರು ಅನೇಕರಿಗೆ ಸ್ಫೂರ್ತಿ. ಅವರನ್ನು ಮದುವೆ ಆಗಬೇಕು ಎಂದು ಕನಸು ಕಂಡವರೂ ಇದ್ದಾರೆ. ಈಗ ಇದೇ ರೀತಿಯ ಕಥೆಯೊಂದು ಧಾರಾವಾಹಿ ಆಗುತ್ತಿದೆ. ‘ಜೈ ಲಲಿತಾ’ ಹೆಸರಿನ ಧಾರಾವಾಹಿ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣುತ್ತಿದೆ. ಯಶ್​ನ ಮದುವೆ ಆಗಬೇಕು ಎಂಬುದು ಆಕೆಯ ಕನಸು. ಈ ಧಾರಾವಾಹಿ ಪ್ರೋಮೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 06, 2025 10:54 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More