ಜೈಲಿನ ನಿಯಮಗಳು ಎಲ್ಲಾ ಕೈದಿಗಳಿಗೆ ಸಮನಾಗಿರಬೇಕು: ಯದುವೀರ್ ಕೃಷ್ಣದತ್ ಒಡೆಯರ್, ಸಂಸದ
ಕೈದಿಗಳ ನಡುವೆ ತಾರತಮ್ಯ ನಡೆಯುತ್ತಿದ್ದರೆ, ಕೆಲವು ಅಯ್ದ ಕೈದಿಗಳಿಗೆ ಉಳಿದವರಿಗಿಂತ ಭಿನ್ನ ಟ್ರೀಟ್ಮೆಂಟ್ ಸಿಗುತ್ತಿದ್ದರೆ ಅದಕ್ಕೆ ರಾಜ್ಯದ ಗೃಹ ಸಚಿವರು ಉತ್ತರ ನೀಡಬೇಕಾಗುತ್ತದೆ, ಜೈಲಿನ ಶಿಸ್ತು ಮತ್ತು ಶಿಷ್ಟಾಚಾರಕ್ಕೆ ಎಲ್ಲ ಕೈದಿಗಳು ಬದ್ಧರಾಗಿರಬೇಕು ಎಂದು ಯದುವೀರ್ ಕೃಷ್ಣದತ್ ಒಡೆಯರ್ ಹೇಳಿದರು.
ಮೈಸೂರು: ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಕೊಲೆ ಅರೋಪಿ ಚಿತ್ರನಟ ದರ್ಶನ್ಗೆ ವಿಶೇಷ ಆತಿಥ್ಯ ಸಿಗುತ್ತಿರೋದು ಸರಿಯಲ್ಲ, ಅರೋಪಿಗಳು ಮತ್ತು ಕೈದಿಗಳು ಯಾರೇ ಅಗಿರಲಿ, ಜೈಲಿನ ನಿಯಮಗಳು ಎಲ್ಲರಿಗೂ ಸಮಾನವಅಗಿರಬೇಕು, ಒಬ್ಬರ ಕಣ್ಣಿಗೆ ಬೆಣ್ಣೆ ಮತ್ತೊಬ್ಬರ ಕಣ್ಣಿಗೆ ಸುಣ್ಣದಂಥ ಸ್ಥಿತಿ ನಿರ್ಮಾಣವಾಗಬಾರದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ ಒಡೆಯರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದರ್ಶನ್ರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಇದ್ದರೆ ಖಂಡಿತ ಮಾಡ್ತೀವಿ: ಸಿದ್ದರಾಮಯ್ಯ
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

