‘ಶಿವಣ್ಣ ಎಂಟ್ರಿ ಸೂಪರ್’; ‘ಜೈಲರ್’ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಪ್ರೇಕ್ಷಕರು

ಶಿವಣ್ಣನ ಎಂಟ್ರಿ ಮಾಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಶಿವರಾಜ್​ಕುಮಾರ್ ಅವರ ಎಂಟ್ರಿಗೆ ಶಿಳ್ಳೆ ಹೊಡೆದಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಶಿವಣ್ಣನ ಪಾತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಪ್ರೇಕ್ಷಕರ ವಿಮರ್ಶೆ ಈ ವಿಡಿಯೋದಲ್ಲಿದೆ.

‘ಶಿವಣ್ಣ ಎಂಟ್ರಿ ಸೂಪರ್’; ‘ಜೈಲರ್’ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಪ್ರೇಕ್ಷಕರು
|

Updated on: Aug 10, 2023 | 2:31 PM

‘ಜೈಲರ್’ ಸಿನಿಮಾ ಇಂದು (ಆಗಸ್ಟ್ 10) ರಿಲೀಸ್ ಆಗಿದೆ. ಈ ಚಿತ್ರ ಸೂಪರ್ ಹಿಟ್ ಆಗುವ ಮುನ್ಸೂಚನೆ ಸಿಕ್ಕಿದೆ. ರಜನಿಕಾಂತ್ (Rajinikanth), ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್ ಮೊದಲಾದ ಸ್ಟಾರ್ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ರಜನಿಕಾಂತ್ ಎಂಟ್ರಿ ಸಿಂಪಲ್ ಆಗಿದೆ. ಶಿವಣ್ಣನ ಎಂಟ್ರಿ ಮಾಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಶಿವರಾಜ್​ಕುಮಾರ್ ಅವರ ಎಂಟ್ರಿಗೆ ಶಿಳ್ಳೆ ಹೊಡೆದಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಶಿವಣ್ಣ ಪಾತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಪ್ರೇಕ್ಷಕರ ವಿಮರ್ಶೆ ಈ ವಿಡಿಯೋದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us