‘ಶಿವಣ್ಣ ಎಂಟ್ರಿ ಸೂಪರ್’; ‘ಜೈಲರ್’ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಪ್ರೇಕ್ಷಕರು

Updated on: Aug 10, 2023 | 2:31 PM

ಶಿವಣ್ಣನ ಎಂಟ್ರಿ ಮಾಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಶಿವರಾಜ್​ಕುಮಾರ್ ಅವರ ಎಂಟ್ರಿಗೆ ಶಿಳ್ಳೆ ಹೊಡೆದಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಶಿವಣ್ಣನ ಪಾತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಪ್ರೇಕ್ಷಕರ ವಿಮರ್ಶೆ ಈ ವಿಡಿಯೋದಲ್ಲಿದೆ.

‘ಜೈಲರ್’ ಸಿನಿಮಾ ಇಂದು (ಆಗಸ್ಟ್ 10) ರಿಲೀಸ್ ಆಗಿದೆ. ಈ ಚಿತ್ರ ಸೂಪರ್ ಹಿಟ್ ಆಗುವ ಮುನ್ಸೂಚನೆ ಸಿಕ್ಕಿದೆ. ರಜನಿಕಾಂತ್ (Rajinikanth), ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್ ಮೊದಲಾದ ಸ್ಟಾರ್ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ರಜನಿಕಾಂತ್ ಎಂಟ್ರಿ ಸಿಂಪಲ್ ಆಗಿದೆ. ಶಿವಣ್ಣನ ಎಂಟ್ರಿ ಮಾಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಶಿವರಾಜ್​ಕುಮಾರ್ ಅವರ ಎಂಟ್ರಿಗೆ ಶಿಳ್ಳೆ ಹೊಡೆದಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಶಿವಣ್ಣನ ಪಾತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಪ್ರೇಕ್ಷಕರ ವಿಮರ್ಶೆ ಈ ವಿಡಿಯೋದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More