Video: ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ಕುಣಿಯುವ ಇದೆಂಥಾ ಆಚರಣೆ!
ಹಾವುಗಳೆಂದರೆ ಎಲ್ಲರೂ ಮಾರು ದೂರ ಓಡುತ್ತಾರೆ. ಆದರೆ ರಾಜಸ್ಥಾನದಲ್ಲಿ ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ನೃತ್ಯ ಮಾಡುತ್ತಾರೆ. ಚುರುವಿನ ವಿಡಿಯೋ ಒಂದು ವೈರಲ್ ಆಗಿದೆ. ತೇಜ ದಶಮಿಯಂದು ಗೋಗಾಜಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಊರಿನ ಜನರು ಹಾವುಗಳನ್ನು ಆಟಿಕೆಗಳಂತೆ ಹಿಡಿದಿರುವುದನ್ನು ಕಾಣಬಹುದು. ಸೆಪ್ಟೆಂಬರ್ 2ರಂದು ರಾಜಸ್ಥಾನದಲ್ಲಿ ಜಾನಪದ ಜಾತ್ರೆಯನ್ನು ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಕಂಡು ಬಂದು ದೃಶ್ಯವಿದು.
ಜೈಪುರ, ಸೆಪ್ಟೆಂಬರ್ 05: ಹಾವುಗಳೆಂದರೆ ಎಲ್ಲರೂ ಮಾರು ದೂರ ಓಡುತ್ತಾರೆ. ಆದರೆ ರಾಜಸ್ಥಾನದಲ್ಲಿ ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ನೃತ್ಯ ಮಾಡುತ್ತಾರೆ. ಚುರುವಿನ ವಿಡಿಯೋ ಒಂದು ವೈರಲ್ ಆಗಿದೆ. ತೇಜ ದಶಮಿಯಂದು ಗೋಗಾಜಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಊರಿನ ಜನರು ಹಾವುಗಳನ್ನು ಆಟಿಕೆಗಳಂತೆ ಹಿಡಿದಿರುವುದನ್ನು ಕಾಣಬಹುದು. ಸೆಪ್ಟೆಂಬರ್ 2ರಂದು ರಾಜಸ್ಥಾನದಲ್ಲಿ ಜಾನಪದ ಜಾತ್ರೆಯನ್ನು ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಕಂಡು ಬಂದು ದೃಶ್ಯವಿದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

