AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಕ್ಕಳ ಜತೆ ಕ್ರಿಕೆಟ್: ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್

ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾದರು. ಅವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ.

ನಯನಾ ರಾಜೀವ್
|

Updated on: May 09, 2025 | 3:02 PM

Share

ಶ್ರೀನಗರ, ಮೇ 09: ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾದರು. ಅವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ. ಈ ಗಾಯಾಳುಗಳನ್ನು ಭೇಟಿಯಾಗಿರುವ ಒಮರ್ ಅಬ್ದುಲ್ಲಾ ನಿಮ್ಮ ಜತೆ ನಾವಿದ್ದೇವೆ ಧೈರ್ಯವಾಗಿರಿ ಎಂಬ ಸಂದೇಶ ರವಾನಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ