‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ…
Jana Nayagan movie: ಬೆಂಗಳೂರಿನಲ್ಲಿ ಸಹ ‘ಜನ ನಾಯಗನ್’ ಸಿನಿಮಾ ಬಲು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಇಲ್ಲಿಯೂ ಸಹ ವಿಜಯ್ ಅಭಿಮಾನಿಗಳು ಸಾಕಷ್ಟು ಜನ ಇದ್ದಾರೆ. ಹಲವಾರು ಮಂದಿ ಮೊದಲ ದಿನವೇ ಮುಗಿಬಿದ್ದು ಸಿನಿಮಾ ನೋಡಿದ್ದಾರೆ. ಸಿನಿಮಾ ನೋಡಿದ ಬಳಿಕ, ಸಿನಿಮಾದ ಬಗ್ಗೆ ಅಭಿಪ್ರಾಯವನ್ನು ಟಿವಿ9 ಜೊತೆಗೆ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...
ವಿಜಯ್ (Vijay) ನಟನೆಯ ‘ಜನ ನಾಯಗನ್’ ಸಿನಿಮಾ ಇಂದು (ಜುಲೈ 23) ದೇಶದಾದ್ಯಂತ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಹಲವು ರೀತಿಯ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ಸಹ ‘ಜನ ನಾಯಗನ್’ ಸಿನಿಮಾ ಬಲು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಇಲ್ಲಿಯೂ ಸಹ ವಿಜಯ್ ಅಭಿಮಾನಿಗಳು ಸಾಕಷ್ಟು ಜನ ಇದ್ದಾರೆ. ಹಲವಾರು ಮಂದಿ ಮೊದಲ ದಿನವೇ ಮುಗಿಬಿದ್ದು ಸಿನಿಮಾ ನೋಡಿದ್ದಾರೆ. ಸಿನಿಮಾ ನೋಡಿದ ಬಳಿಕ, ಸಿನಿಮಾದ ಬಗ್ಗೆ ಅಭಿಪ್ರಾಯವನ್ನು ಟಿವಿ9 ಜೊತೆಗೆ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್
ಕಾಂಗ್ರೆಸ್ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್

