Siddaramaiah: ಒತ್ತವರಿ ಮಾಡಿಕೊಂಡ ವೃದ್ಧೆಯ ಜಮೀನು ಬಿಡಿಸಿಕೊಡುವಂತೆ ರಾಮನಗರ ಡಿಸಿಗೆ ಸೂಚಿಸಿದ ಸಿದ್ದರಾಮಯ್ಯ
ಇಂದು ಬೆಳಗ್ಗೆಯಿಂದಲೆ ಜನಸ್ಪಂದನಾ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಸಾವಿರಾರು ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ಕೆಲವರಿಗೆ ಸಿಎಂ ಅವರು ಕೂತಲ್ಲೇ ಪರಿಹಾರ ನೀಡಿದರೆ, ಇನ್ನೂ ಕೆಲವರಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಇತ್ಯರ್ಥಕ್ಕೆ ಸೂಚಿಸಿದರು.
ಬೆಂಗಳೂರು, ನ.27: ಇಂದು ಬೆಳಗ್ಗೆಯಿಂದಲೆ ಜನಸ್ಪಂದನಾ ಹೆಸರಿನಲ್ಲಿ ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ (Janata Darshan) ಕಾರ್ಯಕ್ರಮ ನಡೆಸಿದ್ದಾರೆ. ಅದರಂತೆ, ತನ್ನ ಜಮೀನನ್ನು ಒತ್ತುವರಿ ಮಾಡಿಕೊಂಡ ಬಗ್ಗೆ ರಾಮನಗರ ತಾಲೂಕಿನ ದುಗ್ಗನಹಳ್ಳಿ ಗ್ರಾಮದ ವೃದ್ಧೆ ರಾಜಮ್ಮ ಅವರು ಸಿಎಂ ಮುಂದೆ ಅಳಲುತೋಡಿಕೊಂಡರು. ಅದರಂತೆ ಜಿಲ್ಲಾಧಿಕಾರಿಯವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಜಮೀನು ಬಿಡಿಸಿಕೊಂಡುವಂತೆ ಸೂಚಿಸಿದರು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು

ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
