ಕನ್ನಡ ಕಲಿತು ವೇದಿಕೆ ಮೇಲೆ ಮಾತನಾಡಿದ ಜಾನ್ವಿ ಕಪೂರ್
ಜಾನ್ವಿ ಕಪೂರ್ ಅವರು ಮುಂಬೈನವರು. ಅವರು ಪೆದ್ದಿ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬೆಂಗಳೂರು ಸುದ್ದಿಗೋಷ್ಠಿಯಲ್ಲಿ ಅವರು ಕನ್ನಡದಲ್ಲೇ ಮಾತನಾಡಿದರು. ಕನ್ನಡದಲ್ಲಿ ಮಾತನಾಡಲು ಅವರು ಸಾಕಷ್ಟು ಶ್ರಮ ಹಾಕಿದ್ದರು. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.
‘ಪೆದ್ದಿ’ ಸಿನಿಮಾ ಜೂನ್ 4ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದ ಸುದ್ದಿಗೋಷ್ಠಿ ಬೆಂಗಳೂರಲ್ಲಿ ಮೇ 25ರಂದು ನಡೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಜಾನ್ವಿ ಕಪೂರ್ ಮಾತನಾಡಿದರು. ಅವರು ಕನ್ನಡದಲ್ಲೇ ಮಾತು ಆರಂಭಿಸಿದರು. ಕನ್ನಡದಲ್ಲಿ ಮಾತನಾಡಬೇಕು ಎಂಬ ಕಾರಣಕ್ಕೆ ಅವರು ಬೆಳಗಿನಿಂದ ಪ್ರ್ಯಾಕ್ಟಿಸ್ ಮಾಡಿಕೊಂಡಿದ್ದರು ಎಂಬುದು ವಿಶೇಷ. ಈ ಬಗ್ಗೆ ವೇದಿಕೆ ಮೇಲೆ ಅವರು ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

