Janhvi Kapoor: ಬಾಯ್ಫ್ರೆಂಡ್ ಜೊತೆ ತಿರುಪತಿಗೆ ಭೇಟಿ ನೀಡಿದ ನಟಿ ಜಾನ್ವಿ ಕಪೂರ್; ಇಲ್ಲಿದೆ ವಿಡಿಯೋ
ಜಾನ್ವಿ ಕಪೂರ್ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಿಖರ್ ಹಾಗೂ ಜಾನ್ವಿ ಸಹೋದರಿ ಖುಷಿ ಕಪೂರ್ ಸಾಥ್ ನೀಡಿದ್ದಾರೆ.
ನಟಿ ಜಾನ್ವಿ ಕಪೂರ್ ಅವರು ಇತ್ತೀಚೆಗೆ ಬಾಯ್ಫ್ರೆಂಡ್ ಶಿಖರ್ ಪಹರಿಯಾ (Shikhar Pahariya) ಜೊತೆ ಹೆಚ್ಚು ಸುತ್ತಾಟ ನಡೆಸುತ್ತಿದ್ದಾರೆ. ಕುಟುಂಬದ ಜೊತೆ ಅವರು ವಿದೇಶಕ್ಕೆ ಭೇಟಿ ನೀಡಿದಾಗಲೂ ಇವರ ಜೊತೆ ಶಿಖರ್ ಬಂದಿದ್ದ. ಈಗ ಜಾನ್ವಿ ಕಪೂರ್ (Janhvi Kapoor) ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಿಖರ್ ಹಾಗೂ ಜಾನ್ವಿ ಸಹೋದರಿ ಖುಷಿ ಕಪೂರ್ ಸಾಥ್ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 04, 2023 09:47 AM
Latest Videos