Janhvi Kapoor: ಬಾಯ್​ಫ್ರೆಂಡ್ ಜೊತೆ ತಿರುಪತಿಗೆ ಭೇಟಿ ನೀಡಿದ ನಟಿ ಜಾನ್ವಿ ಕಪೂರ್; ಇಲ್ಲಿದೆ ವಿಡಿಯೋ

Updated on: Apr 04, 2023 | 9:48 AM

ಜಾನ್ವಿ ಕಪೂರ್ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಿಖರ್ ಹಾಗೂ ಜಾನ್ವಿ ಸಹೋದರಿ ಖುಷಿ ಕಪೂರ್ ಸಾಥ್ ನೀಡಿದ್ದಾರೆ.

ನಟಿ ಜಾನ್ವಿ ಕಪೂರ್ ಅವರು ಇತ್ತೀಚೆಗೆ ಬಾಯ್​ಫ್ರೆಂಡ್ ಶಿಖರ್ ಪಹರಿಯಾ (Shikhar Pahariya) ಜೊತೆ ಹೆಚ್ಚು ಸುತ್ತಾಟ ನಡೆಸುತ್ತಿದ್ದಾರೆ. ಕುಟುಂಬದ ಜೊತೆ ಅವರು ವಿದೇಶಕ್ಕೆ ಭೇಟಿ ನೀಡಿದಾಗಲೂ ಇವರ ಜೊತೆ ಶಿಖರ್ ಬಂದಿದ್ದ. ಈಗ ಜಾನ್ವಿ ಕಪೂರ್ (Janhvi Kapoor) ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಿಖರ್ ಹಾಗೂ ಜಾನ್ವಿ ಸಹೋದರಿ ಖುಷಿ ಕಪೂರ್ ಸಾಥ್ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Apr 04, 2023 09:47 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More