AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಶ್ವ ಶಾಂತಿಗಾಗಿ ತಮಿಳುನಾಡಿನ ದೇವಸ್ಥಾನದಲ್ಲಿ ವಿಶೇಷ ಯಾಗ ಮಾಡಿದ ಜಪಾನಿಯರು

ಜಪಾನಿಯರು ವಿಶ್ವಶಾಂತಿಗಾಗಿ ತಮಿಳುನಾಡಿನ ತಿರುವಣೈಕೋಲಿ ಅರುಲ್​ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಯೋಕಾ ಕಿಮುರಾ ಎಂಬುವವರು ಮಾತನಾಡಿ, ನಾವು ಜಪಾನ್​ನಿಂದ ಬಂದಿದ್ದೇವೆ, ಇಲ್ಲಿ 120 ಮಂದಿ ಸೇರಿ ವಿಶೇಷ ಯಾಗ ಮಾಡಿದ್ದೇವೆ. ನಮ್ಮ ಇತಿಹಾಸವನ್ನು ಗಮನಿಸಿದರೆ ಜಪಾನೀಸ್ ಹಾಗೂ ತಮಿಳು ನಡುವೆ ಸಂಪರ್ಕವಿರುವುದು ತಿಳಿದುಬರುತ್ತದೆ. ದೇವಸ್ಥಾನದ ವಾಸ್ತುಶಿಲ್ಪವನ್ನು ಕಂಡು ನಾವು ಬೆರಗಾಗಿದ್ದೇವೆ. ಪಾಂಡಿಚೇರಿಯಲ್ಲಿ ಹೊಸ ಆಶ್ರಮವನ್ನು ಕಟ್ಟುವ ಕನಸಿದೆ. ನಾವು ಇಲ್ಲಿ 100ಕ್ಕೂ ಅಧಿಕ ಆಶ್ರಮಕ್ಕೆ ಭೇಟಿ ನೀಡಲಿದ್ದೇವೆ. ಎರಡು ದಿನಕ್ಕೊಂದು ಪೂಜೆ, ಅಭಿಶೇಕ, ಯಾಗ ಮಾಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಯನಾ ರಾಜೀವ್
|

Updated on: Aug 01, 2025 | 10:50 AM

Share

ತಮಿಳುನಾಡು, ಆಗಸ್ಟ್​ 01: ಜಪಾನಿಯರು ವಿಶ್ವಶಾಂತಿಗಾಗಿ ತಮಿಳುನಾಡಿನ ತಿರುವಣೈಕೋಲಿ ಅರುಲ್​ಮಿಗು ಜಂಬುಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಯೋಕಾ ಕಿಮುರಾ ಎಂಬುವವರು ಮಾತನಾಡಿ, ನಾವು ಜಪಾನ್​ನಿಂದ ಬಂದಿದ್ದೇವೆ, ಇಲ್ಲಿ 120 ಮಂದಿ ಸೇರಿ ವಿಶೇಷ ಯಾಗ ಮಾಡಿದ್ದೇವೆ. ನಮ್ಮ ಇತಿಹಾಸವನ್ನು ಗಮನಿಸಿದರೆ ಜಪಾನೀಸ್ ಹಾಗೂ ತಮಿಳು ನಡುವೆ ಸಂಪರ್ಕವಿರುವುದು ತಿಳಿದುಬರುತ್ತದೆ. ದೇವಸ್ಥಾನದ ವಾಸ್ತುಶಿಲ್ಪವನ್ನು ಕಂಡು ನಾವು ಬೆರಗಾಗಿದ್ದೇವೆ. ಪಾಂಡಿಚೇರಿಯಲ್ಲಿ ಹೊಸ ಆಶ್ರಮವನ್ನು ಕಟ್ಟುವ ಕನಸಿದೆ. ನಾವು ಇಲ್ಲಿ 100ಕ್ಕೂ ಅಧಿಕ ಆಶ್ರಮಕ್ಕೆ ಭೇಟಿ ನೀಡಲಿದ್ದೇವೆ. ಎರಡು ದಿನಕ್ಕೊಂದು ಪೂಜೆ, ಅಭಿಶೇಕ, ಯಾಗ ಮಾಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ
ಅಕ್ರಮವಾಗಿ ಬಂದೂಕು ಇಟ್ಟುಕೊಂಡವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಸಿಎಂ
ಅಕ್ರಮವಾಗಿ ಬಂದೂಕು ಇಟ್ಟುಕೊಂಡವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಸಿಎಂ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ