Video: ಪ್ರಧಾನಿಯೊಂದಿಗಿನ ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ದೇಶದ ಜನತೆಗೆ ಕ್ಷಮೆಯಾಚಿಸಿದ ಜಪಾನ್ ಸಚಿವೆ
ಜಪಾನ್ ಸಚಿವೆಯೊಬ್ಬರು ಪ್ರಧಾನಿಯೊಂದಿಗಿನ ಮಾತುಕತೆಗೆ ಐದು ನಿಮಿಷ ತಡವಾಗಿ ಬಂದಿದ್ದಕ್ಕೆ ಎಲ್ಲರೆದುರು ಕ್ಷಮೆಯಾಚಿಸಿರುವ ವಿಡಿಯೋ ವೈರಲ್ ಆಗಿದೆ. ಅವರ ವಿಧೇಯತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರು ಕೇವಲ 5 ನಿಮಿಷ ತಡವಾಗಿ ಬಂದಿದ್ದಷ್ಟೇ ಅಲ್ಲದೆ ಅವರ ತಪ್ಪನ್ನು ಅರ್ಥ ಮಾಡಿಕೊಂಡು, ಎಲ್ಲರ ಬಳಿ ಕ್ಷಮೆ ಕೇಳಿದ್ದು ಅಚ್ಚರಿ ಮೂಡಿಸಿದೆ. ಸಂಚಾರ ದಟ್ಟಣೆ ಹೆಚ್ಚಾಗಿದ್ದ ಕಾರಣ ಬರುವುದು ತಡವಾಗಿತ್ತು, ಸಭೆಗೆ ಓಡುತ್ತಲೇ ಬಂದರು. ಬಳಿಕ ಮಾಧ್ಯಮ ಹಾಗೂ ಸಭೆಯಲ್ಲಿದ್ದವರೆಲ್ಲರ ಬಳಿ ಕ್ಷಮೆಯಾಚಿಸಿದರು.
ಜಪಾನ್, ಮಾರ್ಚ್ 08: ಜಪಾನ್ ಸಚಿವೆಯೊಬ್ಬರು ಪ್ರಧಾನಿಯೊಂದಿಗಿನ ಮಾತುಕತೆಗೆ ಐದು ನಿಮಿಷ ತಡವಾಗಿ ಬಂದಿದ್ದಕ್ಕೆ ದೇಶದ ಜನತೆ ಬಳಿ ಕ್ಷಮೆಯಾಚಿಸಿರುವ ವಿಡಿಯೋ ವೈರಲ್ ಆಗಿದೆ. ಅವರ ವಿಧೇಯತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರು ಕೇವಲ 5 ನಿಮಿಷ ತಡವಾಗಿ ಬಂದಿದ್ದಷ್ಟೇ ಅಲ್ಲದೆ ಅವರ ತಪ್ಪನ್ನು ಅರ್ಥ ಮಾಡಿಕೊಂಡು, ಎಲ್ಲರ ಬಳಿ ಕ್ಷಮೆ ಕೇಳಿದ್ದು ಅಚ್ಚರಿ ಮೂಡಿಸಿದೆ. ಸಂಚಾರ ದಟ್ಟಣೆ ಹೆಚ್ಚಾಗಿದ್ದ ಕಾರಣ ಬರುವುದು ತಡವಾಗಿತ್ತು, ಸಭೆಗೆ ಓಡುತ್ತಲೇ ಬಂದರು. ಬಳಿಕ ಮಾಧ್ಯಮ ಹಾಗೂ ಸಭೆಯಲ್ಲಿದ್ದವರೆಲ್ಲರ ಬಳಿ ಕ್ಷಮೆಯಾಚಿಸಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 08, 2026 08:30 AM
Follow Us
Latest Videos
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್ನಲ್ಲೇ ಅವಮಾನ!
ರಚಿತಾ ರಾಮ್ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!

