Video: ಪ್ರಧಾನಿಯೊಂದಿಗಿನ ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ದೇಶದ ಜನತೆಗೆ ಕ್ಷಮೆಯಾಚಿಸಿದ ಜಪಾನ್ ಸಚಿವೆ

Updated on: Mar 08, 2026 | 11:48 AM

ಜಪಾನ್ ಸಚಿವೆಯೊಬ್ಬರು ಪ್ರಧಾನಿಯೊಂದಿಗಿನ ಮಾತುಕತೆಗೆ ಐದು ನಿಮಿಷ ತಡವಾಗಿ ಬಂದಿದ್ದಕ್ಕೆ ಎಲ್ಲರೆದುರು ಕ್ಷಮೆಯಾಚಿಸಿರುವ ವಿಡಿಯೋ ವೈರಲ್ ಆಗಿದೆ. ಅವರ ವಿಧೇಯತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರು ಕೇವಲ 5 ನಿಮಿಷ ತಡವಾಗಿ ಬಂದಿದ್ದಷ್ಟೇ ಅಲ್ಲದೆ ಅವರ ತಪ್ಪನ್ನು ಅರ್ಥ ಮಾಡಿಕೊಂಡು, ಎಲ್ಲರ ಬಳಿ ಕ್ಷಮೆ ಕೇಳಿದ್ದು ಅಚ್ಚರಿ ಮೂಡಿಸಿದೆ. ಸಂಚಾರ ದಟ್ಟಣೆ ಹೆಚ್ಚಾಗಿದ್ದ ಕಾರಣ ಬರುವುದು ತಡವಾಗಿತ್ತು, ಸಭೆಗೆ ಓಡುತ್ತಲೇ ಬಂದರು. ಬಳಿಕ ಮಾಧ್ಯಮ ಹಾಗೂ ಸಭೆಯಲ್ಲಿದ್ದವರೆಲ್ಲರ ಬಳಿ ಕ್ಷಮೆಯಾಚಿಸಿದರು.

ಜಪಾನ್, ಮಾರ್ಚ್​ 08: ಜಪಾನ್ ಸಚಿವೆಯೊಬ್ಬರು ಪ್ರಧಾನಿಯೊಂದಿಗಿನ ಮಾತುಕತೆಗೆ ಐದು ನಿಮಿಷ ತಡವಾಗಿ ಬಂದಿದ್ದಕ್ಕೆ  ದೇಶದ ಜನತೆ ಬಳಿ ಕ್ಷಮೆಯಾಚಿಸಿರುವ ವಿಡಿಯೋ ವೈರಲ್ ಆಗಿದೆ. ಅವರ ವಿಧೇಯತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರು ಕೇವಲ 5 ನಿಮಿಷ ತಡವಾಗಿ ಬಂದಿದ್ದಷ್ಟೇ ಅಲ್ಲದೆ ಅವರ ತಪ್ಪನ್ನು ಅರ್ಥ ಮಾಡಿಕೊಂಡು, ಎಲ್ಲರ ಬಳಿ ಕ್ಷಮೆ ಕೇಳಿದ್ದು ಅಚ್ಚರಿ ಮೂಡಿಸಿದೆ. ಸಂಚಾರ ದಟ್ಟಣೆ ಹೆಚ್ಚಾಗಿದ್ದ ಕಾರಣ ಬರುವುದು ತಡವಾಗಿತ್ತು, ಸಭೆಗೆ ಓಡುತ್ತಲೇ ಬಂದರು. ಬಳಿಕ ಮಾಧ್ಯಮ ಹಾಗೂ ಸಭೆಯಲ್ಲಿದ್ದವರೆಲ್ಲರ ಬಳಿ ಕ್ಷಮೆಯಾಚಿಸಿದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 08, 2026 08:30 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More