ಜಶ್ವಂತ್ ಜತೆ ಲವ್ ಸ್ಟಾರ್ಟ್ ಆಗಿದ್ದು ಹೇಗೆ? ನಂದಿನಿ ಬಿಚ್ಚಿಟ್ರು ಪ್ರೇಮ್ ಕಹಾನಿ
ನಂದಿನಿ ಅವರು ಎಲಿಮಿನೇಟ್ ಆಗಿ ಮನೆಯಿಂದ ಹೊರ ಬಂದಿದ್ದಾರೆ. ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.
ಜಶ್ವಂತ್ ಬೋಪಣ್ಣ (Jashwanth Bopanna ) ಹಾಗೂ ನಂದಿನಿ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದಾರೆ. ಇವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಗಮನ ಸೆಳೆದಿದ್ದರು. ಈಗ ಜಶ್ವಂತ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಆದರೆ, ನಂದಿನಿ (Nandini) ಅವರು ಎಲಿಮಿನೇಟ್ ಆಗಿ ಮನೆಯಿಂದ ಹೊರ ಬಂದಿದ್ದಾರೆ. ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಅಷ್ಟೇ ಅಲ್ಲ ಪ್ರೀತಿ ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೆ.
Latest Videos