‘ಬಿಗ್ ಬಾಸ್​’ ಮನೆಯಲ್ಲಿ ಜಶ್ವಂತ್ ಬೆಲ್ಲಿ ಡ್ಯಾನ್ಸ್ ನೋಡಿ ಮನೆ ಮಂದಿ ಫಿದಾ

. ಜಶ್ವಂತ್ ಟಾಸ್ಕ್​ ಆಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಮನೆಯಲ್ಲಿ ಬೆಲ್ಲಿ ಡ್ಯಾನ್ಸ್ ಮಾಡಿದ್ದಾರೆ.

TV9kannada Web Team

| Edited By: Rajesh Duggumane

Aug 10, 2022 | 7:58 PM

ಜಶ್ವಂತ್ ಬೋಪಣ್ಣ (Jashwanth Bopanna) ಅವರು ಬಿಗ್ ಬಾಸ್ ಮನೆಯಲ್ಲಿ ಶೈನ್ ಆಗಲು ಪ್ರಯತ್ನಿಸುತ್ತಿದ್ದಾರೆ. ಅವರು ಬೆಳೆದಿದ್ದು ವಿದೇಶದಲ್ಲಿ. ಈ ಕಾರಣಕ್ಕೆ ಅವರಿಗೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಲು ಬರುತ್ತಿಲ್ಲ. ಇದು ಅವರಿಗೆ ಕೊಂಚ ಹಿನ್ನಡೆ ಆಗುತ್ತಿದೆ. ಜಶ್ವಂತ್ ಟಾಸ್ಕ್​ ಆಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಮನೆಯಲ್ಲಿ ಬೆಲ್ಲಿ ಡ್ಯಾನ್ಸ್ ಮಾಡಿದ್ದಾರೆ.

Follow us on

Click on your DTH Provider to Add TV9 Kannada