‘ಬಿಗ್ ಬಾಸ್’ ಮನೆಯಲ್ಲಿ ಜಶ್ವಂತ್ ಬೆಲ್ಲಿ ಡ್ಯಾನ್ಸ್ ನೋಡಿ ಮನೆ ಮಂದಿ ಫಿದಾ
. ಜಶ್ವಂತ್ ಟಾಸ್ಕ್ ಆಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಮನೆಯಲ್ಲಿ ಬೆಲ್ಲಿ ಡ್ಯಾನ್ಸ್ ಮಾಡಿದ್ದಾರೆ.
ಜಶ್ವಂತ್ ಬೋಪಣ್ಣ (Jashwanth Bopanna) ಅವರು ಬಿಗ್ ಬಾಸ್ ಮನೆಯಲ್ಲಿ ಶೈನ್ ಆಗಲು ಪ್ರಯತ್ನಿಸುತ್ತಿದ್ದಾರೆ. ಅವರು ಬೆಳೆದಿದ್ದು ವಿದೇಶದಲ್ಲಿ. ಈ ಕಾರಣಕ್ಕೆ ಅವರಿಗೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಲು ಬರುತ್ತಿಲ್ಲ. ಇದು ಅವರಿಗೆ ಕೊಂಚ ಹಿನ್ನಡೆ ಆಗುತ್ತಿದೆ. ಜಶ್ವಂತ್ ಟಾಸ್ಕ್ ಆಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಮನೆಯಲ್ಲಿ ಬೆಲ್ಲಿ ಡ್ಯಾನ್ಸ್ ಮಾಡಿದ್ದಾರೆ.
Loading...
Unable to load recommendations.
Follow Us
