AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ

93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ

ಮಂಜುನಾಥ ಸಿ.
|

Updated on:Feb 11, 2026 | 7:57 PM

Share

Film Chamber president Jayamala: ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಧ್ಯಕ್ಷೆ ಜಯಮಾಲ ಅವರು, 93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಈ ನಿರ್ಧಾರಕ್ಕೂ ನಿರ್ಮಾಪಕರ ಸಂಘಕ್ಕೂ ಸಂಬಂಧ ಇಲ್ಲ’ ಎಂದಿದ್ದಾರೆ. ಜಯಮಾಲ ಹೇಳಿರುವುದೇನು? ವಿಡಿಯೋ ಇಲ್ಲಿದೆ..

ಕನ್ನಡ ಚಿತ್ರರಂಗದ (Sandalwood) 93ನೇ ವರ್ಷದ ಸಂಭ್ರಮಾಚರಣೆಯನ್ನು ಮಾಡಬೇಕು ಎಂದು ನೂತನ ಅಧ್ಯಕ್ಷೆ ಜಯಮಾಲ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಇದಕ್ಕೆ ನಿರ್ಮಾಪಕರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ಕೆ ಮಂಜು, ಪ್ರಿಯಾ ಹಾಸನ್ ಇನ್ನೂ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಫಿಲಂ ಚೇಂಬರ್​​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಧ್ಯಕ್ಷೆ ಜಯಮಾಲ ಅವರು, 93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಈ ನಿರ್ಧಾರಕ್ಕೂ ನಿರ್ಮಾಪಕರ ಸಂಘಕ್ಕೂ ಸಂಬಂಧ ಇಲ್ಲ’ ಎಂದಿದ್ದಾರೆ. ಜಯಮಾಲ ಹೇಳಿರುವುದೇನು? ವಿಡಿಯೋ ಇಲ್ಲಿದೆ..

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 11, 2026 07:31 PM