ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
Joe Simon death: ಜೋಸೈಮನ್ ಅವರು ಇಂದು (ಫೆಬ್ರವರಿ 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಅವರಿಗೆ ಹೃದಯಾಘಾತವಾಗಿತ್ತು. ಈ ಅಚಾನಕ್ ಘಟನೆ ಬಗ್ಗೆ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಮಾತನಾಡಿದ್ದಾರೆ. ಅಗಲಿದ ಹಿರಿಯ ನಿರ್ದೇಶಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ...
ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಮಾತ್ರವಲ್ಲದೆ ಸಿನಿಮಾ ರಂಗದ ಕೆಲವು ಸಂಘ-ಸಂಸ್ಥೆಗಳಲ್ಲಿಯೂ ಸಕ್ರಿಯವಾಗಿದ್ದ ಜೋಸೈಮನ್ ಅವರು ಇಂದು (ಫೆಬ್ರವರಿ 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಅವರಿಗೆ ಹೃದಯಾಘಾತವಾಗಿತ್ತು. ಈ ಅಚಾನಕ್ ಘಟನೆ ಬಗ್ಗೆ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಮಾತನಾಡಿದ್ದಾರೆ. ಅಗಲಿದ ಹಿರಿಯ ನಿರ್ದೇಶಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 13, 2026 09:38 PM
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

