ಹೆಚ್ಡಿ ದೇವೇಗೌಡ, ಹೆಚ್ಡಿ ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಪೂಜೆ: 101 ಈಡುಗಾಯಿ ಒಡೆದ ಕಾರ್ಯಕರ್ತರು
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ಉತ್ತಮ ಆರೋಗ್ಯಕ್ಕಾಗಿ ಜೆಡಿಎಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕರ್ತರು 101 ತೆಂಗಿನಕಾಯಿ ಒಡೆದು ತಮ್ಮ ಹರಕೆ ತೀರಿಸಿದರು. ವಿಡಿಯೋ ಇಲ್ಲಿದೆ ನೋಡಿ.
ಚಿಕ್ಕಬಳ್ಳಾಪುರ, ಅಕ್ಟೋಬರ್ 11: ಮಾಜಿ ಪ್ರಧಾನಿ ಹೆಚ್ಡಿ ದೇವೆಗೌಡ ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಯವರ ಆರೋಗ್ಯ ಮತ್ತಷ್ಟು ಚೇತರಿಕೆಯಾಗಲಿ ಎಂದು ಅವರ ಹೆಸರಲ್ಲಿ ಜೆಡಿಎಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರ ನಗರ ಹೊರವಲಯದ ಶ್ರೀವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಸ್ಥಾನದ ಮುಂಬಾಗ 101 ತೆಂಗಿನಕಾಯಿ ಈಡುಗಾಯಿ ಹೊಡೆದು ಹರಕೆ ತೀರಿಸಿದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
