ಶ್ರೇಯಸ್‌ ಪಟೇಲ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಜೆಡಿಎಸ್ ಬಾವುಟ: ಇಬ್ಬರು ಪೊಲೀಸ್ ವಶಕ್ಕೆ

ಹಾಸನ(Hassan) ಕಾಂಗ್ರೆಸ್​ ಅಭ್ಯರ್ಥಿ ಶ್ರೇಯಸ್‌ ಪಟೇಲ್(Shreyas Patel) ಅವರು ಪ್ರಜ್ವಲ್​ ರೇವಣ್ಣ ಅವರನ್ನು ಹೆಚ್ಚಿನ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನಲೆ ಭರ್ಜರಿ ಗೆಲುವಿನ ಬಳಿಕ ನೂತನ ಸಂಸದ ಶ್ರೇಯಸ್‌ಪಟೇಲ್ ಹೊಳೆನರಸೀಪುರಕ್ಕೆ ಆಗಮಿಸಿದ್ದು, ಈ ವೇಳೆ ಜೆಡಿಎಸ್ ಬಾವುಟ ಹಿಡಿದು ಬೈಕ್‌ನಲ್ಲಿ ಬಂದ ಇಬ್ಬರು ಕಾಂಗ್ರೆಸ್ ನಡುವೆ ನಡುವೆ ಜೆಡಿಎಸ್‌ ಬಾವುಟ ಪ್ರದರ್ಶನ ಮಾಡಿದರು. ಕೂಡಲೇ ಆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದರು.

ಶ್ರೇಯಸ್‌ ಪಟೇಲ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಜೆಡಿಎಸ್ ಬಾವುಟ: ಇಬ್ಬರು ಪೊಲೀಸ್ ವಶಕ್ಕೆ
|

Updated on: Jun 04, 2024 | 9:35 PM

ಹಾಸನ, ಜೂ.04: ಲೋಕಸಭಾ ಚುನಾವಣೆಯ ಫಲಿತಾಂಶ ಇಂದು(ಜೂ.04) ಬಂದಿದ್ದು, ಹಾಸನ(Hassan) ಕಾಂಗ್ರೆಸ್​ ಅಭ್ಯರ್ಥಿ ಶ್ರೇಯಸ್‌ ಪಟೇಲ್(Shreyas Patel) ಅವರು ಪ್ರಜ್ವಲ್​ ರೇವಣ್ಣ ಅವರನ್ನು ಹೆಚ್ಚಿನ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನಲೆ ಭರ್ಜರಿ ಗೆಲುವಿನ ಬಳಿಕ ನೂತನ ಸಂಸದ ಶ್ರೇಯಸ್‌ಪಟೇಲ್ ಹೊಳೆನರಸೀಪುರಕ್ಕೆ ಆಗಮಿಸಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಶ್ರೇಯಸ್‌ ಪಟೇಲ್‌ಗೆ ಭರ್ಜರಿ ಸ್ವಾಗತ ಕೋರಿದರು. ನೂರಾರು ಸಂಖ್ಯೆಯಲ್ಲಿ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ, ಹೂವಿನ ಹಾರ ಹಾಕಿ ಅವರನ್ನು ಬರಮಾಡಿಕೊಂಡರು. ಬಳಿಕ ಶ್ರೇಯಸ್‌ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಜೆಡಿಎಸ್ ಬಾವುಟ ಹಿಡಿದು ಬೈಕ್‌ನಲ್ಲಿ ಬಂದ ಇಬ್ಬರು ಕಾಂಗ್ರೆಸ್ ನಡುವೆ ನಡುವೆ ಜೆಡಿಎಸ್‌ ಬಾವುಟ ಪ್ರದರ್ಶನ ಮಾಡಿದರು. ಕೂಡಲೇ ಆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
KRS ನಾರ್ಥ್ ಬ್ಯಾಂಕಿನಿಂದ ಹುಲಿಕೆರೆವರೆಗೆ ನಾಲಾ ಕಾಮಗಾರಿ ವೀಕ್ಷಿಸಿದ ಸಚಿವ
KRS ನಾರ್ಥ್ ಬ್ಯಾಂಕಿನಿಂದ ಹುಲಿಕೆರೆವರೆಗೆ ನಾಲಾ ಕಾಮಗಾರಿ ವೀಕ್ಷಿಸಿದ ಸಚಿವ
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು