ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಸನದ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ ಪುಟಗಳಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಸೇರಿ 39 ಮಂದಿಯ ವಿರುದ್ಧ ಆರೋಪ ದೃಢಪಡಿಸಿ ಸಾಕ್ಷಿ ಒದಗಿಸಲಾಗಿದೆ. ಇನ್ನು ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.
ಹಾಸನ (ಮಾರ್ಚ್ 19): ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಸನದ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ ಪುಟಗಳಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಸೇರಿ 39 ಮಂದಿಯ ವಿರುದ್ಧ ಆರೋಪ ದೃಢಪಡಿಸಿ ಸಾಕ್ಷಿ ಒದಗಿಸಲಾಗಿದೆ. ಇನ್ನು ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.
ವಿಡಿಯೋ ವೈರಲ್ ಪ್ರಕರಣದಲ್ಲಿ ಒಟ್ಟು 52 ಮಂದಿ ಹೆಸರು ಉಲ್ಲೇಖಿಸಲಾಗಿದ್ದು, 39 ಮಂದಿ ವಿರುದ್ಧ ಆರೋಪ ಸಾಬೀತಾಗಿದೆ. ಲೋಕಸಭೆ ಚುನಾವಣೆ (Lok Sabha Election) ವೇಳೆ 70 ಪೆನ್‌ಡ್ರೈವ್ (Pendrive) ಖರೀದಿಸಿ ವಿಡಿಯೋ ವೈರಲ್ (Video Viral) ಮಾಡಿದ್ದು ತನಿಖೆ ವೇಳೆ ಬಯಲಾಗಿದೆ. ಇನ್ನು ಜೆಡಿಎಸ್ ಕಾರ್ಯಕರ್ತರನ್ನೇ ಆರೋಪಿಗಳನ್ನಾಗಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 19, 2026 06:14 PM
Follow Us
