Video: ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯನ್ನು ಬೈಕ್ಗೆ ಕಟ್ಟಿ ದರದರನೆ ಎಳೆದೊಯ್ದ ವ್ಯಕ್ತಿ
ಮಕ್ಕಳಿಗೆ ನಾಯಿ ಕಚ್ಚಿದ್ದಕ್ಕೆ, ವ್ಯಕ್ತಿಯೊಬ್ಬ ನಾಯಿಯನ್ನು ಬೈಕ್ಗೆ ಕಟ್ಟಿ ದರದರನೆ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯನ್ನು ನೋಡುಗರು ವಿಡಿಯೋದಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.30 ಸೆಕೆಂಡುಗಳ ವೀಡಿಯೊದಲ್ಲಿ ಇಬ್ಬರು ಪುರುಷರು ಸ್ಕೂಟಿ ಮೇಲೆ ಕುಳಿತಿರುವುದನ್ನು ಕಾಣಬಹುದು. ನಾಯಿಯನ್ನು ಉದ್ದನೆಯ ಹಗ್ಗಕ್ಕೆ ಕಟ್ಟಲಾಗಿದ್ದು, ಬೀದಿಯಲ್ಲಿ ಎಳೆದುಕೊಂಡು ಹೋಗುವಾಗ ನಾಯಿ ನೋವಿನಿಂದ ಅರಚುವುದನ್ನು ಕಾಣಬಹುದು.
ಉತ್ತರ ಪ್ರದೇಶ, ಆಗಸ್ಟ್ 15: ಮಕ್ಕಳಿಗೆ ನಾಯಿ ಕಚ್ಚಿದ್ದಕ್ಕೆ, ವ್ಯಕ್ತಿಯೊಬ್ಬ ನಾಯಿಯನ್ನು ಬೈಕ್ಗೆ ಕಟ್ಟಿ ದರದರನೆ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯನ್ನು ನೋಡುಗರು ವಿಡಿಯೋದಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.30 ಸೆಕೆಂಡುಗಳ ವೀಡಿಯೊದಲ್ಲಿ ಇಬ್ಬರು ಪುರುಷರು ಸ್ಕೂಟಿ ಮೇಲೆ ಕುಳಿತಿರುವುದನ್ನು ಕಾಣಬಹುದು. ನಾಯಿಯನ್ನು ಉದ್ದನೆಯ ಹಗ್ಗಕ್ಕೆ ಕಟ್ಟಲಾಗಿದ್ದು, ಬೀದಿಯಲ್ಲಿ ಎಳೆದುಕೊಂಡು ಹೋಗುವಾಗ ನಾಯಿ ನೋವಿನಿಂದ ಅರಚುವುದನ್ನು ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

