Video: ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯನ್ನು ಬೈಕ್​​ಗೆ ಕಟ್ಟಿ ದರದರನೆ ಎಳೆದೊಯ್ದ ವ್ಯಕ್ತಿ

Updated on: Aug 15, 2025 | 2:13 PM

ಮಕ್ಕಳಿಗೆ ನಾಯಿ ಕಚ್ಚಿದ್ದಕ್ಕೆ, ವ್ಯಕ್ತಿಯೊಬ್ಬ ನಾಯಿಯನ್ನು ಬೈಕ್​ಗೆ ಕಟ್ಟಿ ದರದರನೆ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯನ್ನು ನೋಡುಗರು ವಿಡಿಯೋದಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.30 ಸೆಕೆಂಡುಗಳ ವೀಡಿಯೊದಲ್ಲಿ ಇಬ್ಬರು ಪುರುಷರು ಸ್ಕೂಟಿ ಮೇಲೆ ಕುಳಿತಿರುವುದನ್ನು ಕಾಣಬಹುದು. ನಾಯಿಯನ್ನು ಉದ್ದನೆಯ ಹಗ್ಗಕ್ಕೆ ಕಟ್ಟಲಾಗಿದ್ದು, ಬೀದಿಯಲ್ಲಿ ಎಳೆದುಕೊಂಡು ಹೋಗುವಾಗ ನಾಯಿ ನೋವಿನಿಂದ ಅರಚುವುದನ್ನು ಕಾಣಬಹುದು.

ಉತ್ತರ ಪ್ರದೇಶ, ಆಗಸ್ಟ್ 15: ಮಕ್ಕಳಿಗೆ ನಾಯಿ ಕಚ್ಚಿದ್ದಕ್ಕೆ, ವ್ಯಕ್ತಿಯೊಬ್ಬ ನಾಯಿಯನ್ನು ಬೈಕ್​ಗೆ ಕಟ್ಟಿ ದರದರನೆ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯನ್ನು ನೋಡುಗರು ವಿಡಿಯೋದಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.30 ಸೆಕೆಂಡುಗಳ ವೀಡಿಯೊದಲ್ಲಿ ಇಬ್ಬರು ಪುರುಷರು ಸ್ಕೂಟಿ ಮೇಲೆ ಕುಳಿತಿರುವುದನ್ನು ಕಾಣಬಹುದು. ನಾಯಿಯನ್ನು ಉದ್ದನೆಯ ಹಗ್ಗಕ್ಕೆ ಕಟ್ಟಲಾಗಿದ್ದು, ಬೀದಿಯಲ್ಲಿ ಎಳೆದುಕೊಂಡು ಹೋಗುವಾಗ ನಾಯಿ ನೋವಿನಿಂದ ಅರಚುವುದನ್ನು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More