AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ಮಾಡಿದ ಅಪಘಾತ

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಭೀಕರ ರಸ್ತೆ ಅಪಘಾತದ ವಿಡಿಯೋ ವೈರಲ್ ಆಗಿದೆ. CCTV ದೃಶ್ಯಾವಳಿಯಲ್ಲಿ ಕಾರೊಂದು ಉದ್ದೇಶಪೂರ್ವಕವಾಗಿ ಬೈಕ್‌ಗೆ ಡಿಕ್ಕಿ ಆಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಈ ಘಟನೆಯಲ್ಲಿ ಬೈಕ್‌ನಲ್ಲಿದ್ದ ಇಬ್ಬರು ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಇದು ಆಕಸ್ಮಿಕ ಅಪಘಾತವಲ್ಲ, ಬದಲಿಗೆ ಉದ್ದೇಶಪೂರ್ವಕ ಕೃತ್ಯ ಎಂದು ವ್ಯಾಪಕವಾಗಿ ಶಂಕಿಸಲಾಗಿದೆ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Nov 15, 2025 | 3:26 PM

Share

ಉತ್ತರ ಪ್ರದೇಶ, ನ.15: ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ವೈರಲ್​​ ಆಗಿರುವ ವಿಡಿಯೋ ಸಿಸಿಟಿವಿ ದೃಶ್ಯವಾಗಿದೆ. ಈ ವಿಡಿಯೋದಲ್ಲಿ ಎದುರಿನಿಂದ ಬಂದ ಕಾರೊಂದು ಬೈಕ್​​​​ಗೆ ಡಿಕ್ಕಿ ಹೊಡೆದಿದೆ. ಆದರೆ ಈ ವಿಡಿಯೋ ನೋಡಿದಾಗ ಇದು ಆಕಸ್ಮಿಕವಾಗಿರುವ ಅಪಘಾತವಲ್ಲ, ಉದ್ದೇಶ ಪೂರಕವಾಗಿ ಮಾಡಿರುವ ಕೃತ್ಯ ಎಂದು ಹೇಳಲಾಗುತ್ತಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​​ನಲ್ಲಿದ್ದ ಇಬ್ಬರು ಮೈಲು ದೂರ ಹೋಗಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಪಿಯೂಷ್​​ ರಾವ್​​ ಎಂಬ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?