‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಪಿತ್ತ ನೆತ್ತಿರೇಗಿಸಿಕೊಂಡ ಅಶ್ವಿನಿ ಗೌಡ
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಫ್ರೆಂಡ್ಶಿಪ್ ಬ್ರೇಕ್ ಮಾಡಲು ಸಾಧ್ಯವೇ ಇಲ್ಲ ಎಂಬ ರೀತಿಯಲ್ಲಿ ಕಾಣಿಸಿತ್ತು. ಆದರೆ, ಈಗ ಗೆಳೆತನದಲ್ಲಿ ಒಡಕು ಮೂಡಿದೆ. ಇಬ್ಬರೂ ಬೇರೆ ಆಗುವ ಸೂಚನೆ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಸದಾ ಒಟ್ಟಿಗೆ ಇರುತ್ತಿದ್ದರು. ಆದರೆ, ಇವರು ಒಟ್ಟಾಗಿ ಇರೋದು ಯಾವ ರೀತಿ ಕಾಣಿಸುತ್ತಿದೆ ಎಂಬ ಸತ್ಯವನ್ನು ಸುದೀಪ್ ಹೇಳಿದ್ದರು. ಇದಾದ ಬಳಿಕ ಇಬ್ಬರೂ ಬದಲಾದಂತೆ ಕಾಣುತ್ತಿದೆ. ‘ಜಾನ್ವಿ ಗೆಳೆತನದಿಂದ ನನ್ನ ಹೆಸರಿಗೆ ಕಳಂಕ ಬರುತ್ತಿದೆ’ ಎಂದು ಅಶ್ವಿನಿ ಹೇಳಿದ್ದಾರೆ. ಇದರಿಂದ ಜಾನ್ವಿಗೆ ಕೋಪ ಬಂದಿದೆ. ಇಬ್ಬರೂ ಫ್ರೆಂಡ್ಶಿಪ್ ಮುರಿದುಕೊಳ್ಳುವ ಸೂಚನೆ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Oct 27, 2025 08:29 AM
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

