Video: ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕದಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ರೈಲು ಎರಡು ಗಂಟೆಗಳ ಕಾಲ ನಿಂತಿತ್ತು. ಆನೆಗೆ ಸುರಕ್ಷಿತವಾಗಿ ಮರಿಗೆ ಜನ್ಮ ನೀಡಲು ಅವಕಾಶ ಮಾಡಿಕೊಡಲಾಯಿತು. ಬಳಿಕ ಮರಿ ಆನೆಯೊಂದಿಗೆ ತಾಯಿ ಆನೆ ಕೂಡ ಕಾಡಿನ ಕಡೆಗೆ ಸಾಗಿತ್ತು. ಈ ಹೃದಯಸ್ಪರ್ಶಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಈ ವಿಡಿಯೋವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ಜಾರ್ಖಂಡ್, ಜುಲೈ 10: ರೈಲ್ವೆ ಹಳಿ ಪಕ್ಕದಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ರೈಲು ಎರಡು ಗಂಟೆಗಳ ಕಾಲ ನಿಂತಿತ್ತು. ಆನೆಗೆ ಸುರಕ್ಷಿತವಾಗಿ ಮರಿಗೆ ಜನ್ಮ ನೀಡಲು ಅವಕಾಶ ಮಾಡಿಕೊಡಲಾಯಿತು. ಬಳಿಕ ಮರಿ ಆನೆಯೊಂದಿಗೆ ತಾಯಿ ಆನೆ ಕೂಡ ಕಾಡಿನ ಕಡೆಗೆ ಸಾಗಿತ್ತು. ಈ ಹೃದಯಸ್ಪರ್ಶಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಈ ವಿಡಿಯೋವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

