Video: ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು

Updated on: Jul 10, 2025 | 12:31 PM

ರೈಲ್ವೆ ಹಳಿ ಪಕ್ಕದಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ರೈಲು ಎರಡು ಗಂಟೆಗಳ ಕಾಲ ನಿಂತಿತ್ತು. ಆನೆಗೆ ಸುರಕ್ಷಿತವಾಗಿ ಮರಿಗೆ ಜನ್ಮ ನೀಡಲು ಅವಕಾಶ ಮಾಡಿಕೊಡಲಾಯಿತು. ಬಳಿಕ ಮರಿ ಆನೆಯೊಂದಿಗೆ ತಾಯಿ ಆನೆ ಕೂಡ ಕಾಡಿನ ಕಡೆಗೆ ಸಾಗಿತ್ತು. ಈ ಹೃದಯಸ್ಪರ್ಶಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ಜಾರ್ಖಂಡ್, ಜುಲೈ 10: ರೈಲ್ವೆ ಹಳಿ ಪಕ್ಕದಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ರೈಲು ಎರಡು ಗಂಟೆಗಳ ಕಾಲ ನಿಂತಿತ್ತು. ಆನೆಗೆ ಸುರಕ್ಷಿತವಾಗಿ ಮರಿಗೆ ಜನ್ಮ ನೀಡಲು ಅವಕಾಶ ಮಾಡಿಕೊಡಲಾಯಿತು. ಬಳಿಕ ಮರಿ ಆನೆಯೊಂದಿಗೆ ತಾಯಿ ಆನೆ ಕೂಡ ಕಾಡಿನ ಕಡೆಗೆ ಸಾಗಿತ್ತು. ಈ ಹೃದಯಸ್ಪರ್ಶಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More