ಚಲಿಸುತ್ತಿದ್ದ ಟಿಪ್ಪರ್ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಚಲಿಸುತ್ತಿದ್ದ ಟಿಪ್ಪರ್ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು, (ಏಪ್ರಿಲ್ 21): ಚಲಿಸುತ್ತಿದ್ದ ಟಿಪ್ಪರ್ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ (jharkhand ) ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

