ಚಲಿಸುತ್ತಿದ್ದ ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Edited By:

Updated on: Apr 21, 2026 | 2:27 PM

ಚಲಿಸುತ್ತಿದ್ದ ಟಿಪ್ಪರ್​​ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕುಂಬಳಗೂಡು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್​ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್​ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು, (ಏಪ್ರಿಲ್ 21): ಚಲಿಸುತ್ತಿದ್ದ ಟಿಪ್ಪರ್​​ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಕುಂಬಳಗೂಡು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ (jharkhand )​ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್​ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More