Jio Bharat 4G: ಅತಿ ಕಡಿಮೆ ಬೆಲೆಗೆ ಜಿಯೋ ಭಾರತ್ 4ಜಿ ಫೋನ್ ಪರಿಚಯಿಸಿದ ರಿಲಯನ್ಸ್
ವಿಶೇಷ ಎಂದರೆ ಈ ಫೋನ್ 4ಜಿ ಬೆಂಬಲ ಪಡೆದುಕೊಂಡಿದ್ದು, ಬೆಲೆ ಮಾತ್ರ ಕೇವಲ ₹999 ಆಗಿದೆ. ಭಾರತವನ್ನು ‘2G-ಮುಕ್ತ್ ಭಾರತ್’ ಮಾಡುವ ನಿಟ್ಟಿನಲ್ಲಿ ಜಿಯೋ ಈ ಮಹತ್ವದ ಫೋನನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಈಗಲೂ 250 ಮಿಲಿಯನ್ ಮೊಬೈಲ್ ಬಳಕೆದಾರರು 2G ಫೀಚರ್ ಫೋನ್ ಬಳಸುತ್ತಿದ್ದಾರೆ.
ದೇಶದ ಪ್ರಮುಖ ಉದ್ಯಮ ಸಂಸ್ಥೆ ರಿಲಯನ್ಸ್ ಜಿಯೋ, ಜಿಯೋ ಭಾರತ್ ಹೆಸರಿನ ಸ್ಮಾರ್ಟ್ ಫೀಚರ್ ಫೋನನ್ನು ಲಾಂಚ್ ಮಾಡಿದೆ. ವಿಶೇಷ ಎಂದರೆ ಈ ಫೋನ್ 4ಜಿ ಬೆಂಬಲ ಪಡೆದುಕೊಂಡಿದ್ದು, ಬೆಲೆ ಮಾತ್ರ ಕೇವಲ ₹999 ಆಗಿದೆ. ಭಾರತವನ್ನು ‘2G-ಮುಕ್ತ್ ಭಾರತ್’ ಮಾಡುವ ನಿಟ್ಟಿನಲ್ಲಿ ಜಿಯೋ ಈ ಮಹತ್ವದ ಫೋನನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಈಗಲೂ 250 ಮಿಲಿಯನ್ ಮೊಬೈಲ್ ಬಳಕೆದಾರರು 2G ಫೀಚರ್ ಫೋನ್ ಬಳಸುತ್ತಿದ್ದಾರೆ. ಇದನ್ನು ಕೊನೆಗೊಳಿಸಿ 4G ಉಪಯೋಗಿಸುವಂತೆ ಮಾಡುವುದು ಜಿಯೋದ ಉದ್ದೇಶವಾಗಿದೆ. ಹೊಸ ಫೋನ್ ವೈಶಿಷ್ಟ್ಯಗಳು ಮತ್ತು ಲಭ್ಯತೆ ವಿವರ ಇಲ್ಲಿದೆ.
Latest Videos
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

