Jio Independence Day Offer: ರಿಲಯನ್ಸ್ ಜಿಯೋ ವಿಶೇಷ ರೀಚಾರ್ಜ್ ಆಫರ್ ಇಲ್ಲಿದೆ..

ಕಿರಣ್​ ಐಜಿ

Updated on: Aug 14, 2023 | 3:51 PM

ಕರೆ ಮತ್ತು ಡೇಟಾದ ಜೊತೆಗೆ ಜಿಯೋದ ಕೊಡುಗೆ ಹಲವಾರು ಪ್ರಯೋಜನಗಳನ್ನು ಒಳಗೊಂಡಿದೆ. ಇದರಿಂದ ಫುಡ್ ಆರ್ಡರ್, ಪ್ರಯಾಣ, ಆನ್‌ಲೈನ್ ಶಾಪಿಂಗ್ ಮತ್ತು ಹೆಚ್ಚಿನವುಗಳ ಮೇಲೆ ಬಂಪರ್ ರಿಯಾಯಿತಿ ಇದೆ. ಇತರ ಕೊಡುಗೆಗಳು ಮತ್ತು ರೀಚಾರ್ಜ್ ಮೊತ್ತದ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

ರಿಲಯನ್ಸ್ ಜಿಯೋ ಸ್ವಾತಂತ್ರ್ಯ ದಿನೋತ್ಸವದ ಪ್ರಯುಕ್ತ ತನ್ನ ಪ್ರಿಪೇಯ್ಡ್ ಬಳಕೆದಾರರಿಗೆ ಬಂಪರ್ ಆಫರ್ ಅನ್ನು ಬಿಡುಗಡೆ ಮಾಡಿದೆ. ₹2,999 ವಾರ್ಷಿಕ ರೀಚಾರ್ಜ್ ಪ್ಯಾಕ್ ಆಯ್ಕೆ ಮಾಡಿಕೊಂಡರೆ ಹಲವಾರು ಹೆಚ್ಚುವರಿ ಪ್ರಯೋಜನಗಳನ್ನು ನೀಡುತ್ತಿದೆ. ಕರೆ ಮತ್ತು ಡೇಟಾದ ಜೊತೆಗೆ ಜಿಯೋದ ಕೊಡುಗೆ ಹಲವಾರು ಪ್ರಯೋಜನಗಳನ್ನು ಒಳಗೊಂಡಿದೆ. ಇದರಿಂದ ಫುಡ್ ಆರ್ಡರ್, ಪ್ರಯಾಣ, ಆನ್‌ಲೈನ್ ಶಾಪಿಂಗ್ ಮತ್ತು ಹೆಚ್ಚಿನವುಗಳ ಮೇಲೆ ಬಂಪರ್ ರಿಯಾಯಿತಿ ಇದೆ. ಇತರ ಕೊಡುಗೆಗಳು ಮತ್ತು ರೀಚಾರ್ಜ್ ಮೊತ್ತದ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

Follow Us
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.