JioPhone Prima 2: ರಿಲಯನ್ಸ್ ಜಿಯೋ 4G ಫೀಚರ್ ಫೋನ್ ದೇಶದ ಮಾರುಕಟ್ಟೆಗೆ ಬಿಡುಗಡೆ
ಜಿಯೋ ಫೋನ್ ಪ್ರೈಮಾ 2 ಎಂಬ 4G ಮೊಬೈಲ್ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದ್ದು, ಅಮೆಜಾನ್ ಮೂಲಕ ಖರೀದಿಸಬಹುದಾಗಿದೆ. ನೂತನ ಫೋನ್ 2.4 ಇಂಚಿನ ಡಿಸ್ಪ್ಲೇ ಹೊಂದಿದ್ದು, ಕಡಿಮೆ ದರಕ್ಕೆ ಉತ್ತಮ ಫೀಚರ್ ನೀಡುವ ಭರವಸೆ ನೀಡಿದೆ. ಅಲ್ಲದೆ, ಜಿಯೋ ಹೋಮ್ ಆ್ಯಪ್ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಇದರಲ್ಲಿ ಬಳಸಬಹುದಾಗಿದೆ. ಜತೆಗೆ ಯುಪಿಐ ಪೇಮೆಂಟ್ ಕೂಡ ಲಭ್ಯವಾಗುತ್ತದೆ. ಹೆಚ್ಚಿನ ಡೀಟೆಲ್ಸ್ ಇಲ್ಲಿದೆ.
ರಿಲಯನ್ಸ್ ಜಿಯೋ ದೇಶದ ಬಜೆಟ್ ದರದ ಗ್ರಾಹಕರನ್ನು ಗಮನದಲ್ಲಿರಿಸಿಕೊಂಡು ಮತ್ತೊಂದು ಆಕರ್ಷಕ ಬೇಸಿಕ್ ಫೀಚರ್ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಜಿಯೋ ಫೋನ್ ಪ್ರೈಮಾ 2 ಎಂಬ 4G ಮೊಬೈಲ್ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದ್ದು, ಅಮೆಜಾನ್ ಮೂಲಕ ಖರೀದಿಸಬಹುದಾಗಿದೆ. ನೂತನ ಫೋನ್ 2.4 ಇಂಚಿನ ಡಿಸ್ಪ್ಲೇ ಹೊಂದಿದ್ದು, ಕಡಿಮೆ ದರಕ್ಕೆ ಉತ್ತಮ ಫೀಚರ್ ನೀಡುವ ಭರವಸೆ ನೀಡಿದೆ. ಅಲ್ಲದೆ, ಜಿಯೋ ಹೋಮ್ ಆ್ಯಪ್ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಇದರಲ್ಲಿ ಬಳಸಬಹುದಾಗಿದೆ. ಜತೆಗೆ ಯುಪಿಐ ಪೇಮೆಂಟ್ ಕೂಡ ಲಭ್ಯವಾಗುತ್ತದೆ. ಹೆಚ್ಚಿನ ಡೀಟೆಲ್ಸ್ ಇಲ್ಲಿದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

