JioPhone Prima 2: ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ

ಕಿರಣ್​ ಐಜಿ

Updated on: Sep 17, 2024 | 1:05 PM

ಜಿಯೋ ಫೋನ್ ಪ್ರೈಮಾ 2 ಎಂಬ 4G ಮೊಬೈಲ್ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದ್ದು, ಅಮೆಜಾನ್ ಮೂಲಕ ಖರೀದಿಸಬಹುದಾಗಿದೆ. ನೂತನ ಫೋನ್ 2.4 ಇಂಚಿನ ಡಿಸ್​ಪ್ಲೇ ಹೊಂದಿದ್ದು, ಕಡಿಮೆ ದರಕ್ಕೆ ಉತ್ತಮ ಫೀಚರ್ ನೀಡುವ ಭರವಸೆ ನೀಡಿದೆ. ಅಲ್ಲದೆ, ಜಿಯೋ ಹೋಮ್ ಆ್ಯಪ್​ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಇದರಲ್ಲಿ ಬಳಸಬಹುದಾಗಿದೆ. ಜತೆಗೆ ಯುಪಿಐ ಪೇಮೆಂಟ್ ಕೂಡ ಲಭ್ಯವಾಗುತ್ತದೆ. ಹೆಚ್ಚಿನ ಡೀಟೆಲ್ಸ್ ಇಲ್ಲಿದೆ.

ರಿಲಯನ್ಸ್ ಜಿಯೋ ದೇಶದ ಬಜೆಟ್ ದರದ ಗ್ರಾಹಕರನ್ನು ಗಮನದಲ್ಲಿರಿಸಿಕೊಂಡು ಮತ್ತೊಂದು ಆಕರ್ಷಕ ಬೇಸಿಕ್ ಫೀಚರ್ ​​ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಜಿಯೋ ಫೋನ್ ಪ್ರೈಮಾ 2 ಎಂಬ 4G ಮೊಬೈಲ್ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದ್ದು, ಅಮೆಜಾನ್ ಮೂಲಕ ಖರೀದಿಸಬಹುದಾಗಿದೆ. ನೂತನ ಫೋನ್ 2.4 ಇಂಚಿನ ಡಿಸ್​ಪ್ಲೇ ಹೊಂದಿದ್ದು, ಕಡಿಮೆ ದರಕ್ಕೆ ಉತ್ತಮ ಫೀಚರ್ ನೀಡುವ ಭರವಸೆ ನೀಡಿದೆ. ಅಲ್ಲದೆ, ಜಿಯೋ ಹೋಮ್ ಆ್ಯಪ್​ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಇದರಲ್ಲಿ ಬಳಸಬಹುದಾಗಿದೆ. ಜತೆಗೆ ಯುಪಿಐ ಪೇಮೆಂಟ್ ಕೂಡ ಲಭ್ಯವಾಗುತ್ತದೆ. ಹೆಚ್ಚಿನ ಡೀಟೆಲ್ಸ್ ಇಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.