ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ
ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಯುವಕ-ಯುವತಿಯರು ಜುಬಿಲಿ ವೃತ್ತಕ್ಕೆ ದೌಡಾಯಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆಗಮಿಸಿ ಉದ್ಯೋಗಾಕಾಂಕ್ಷಿಗಳ ಮನವಿ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಮುಂದೆ ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ.
ಧಾರವಾಡ, (ಫೆಬ್ರವರಿ 24): ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ (Dharwad) ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಯುವಕ-ಯುವತಿಯರು ಜುಬಿಲಿ ವೃತ್ತಕ್ಕೆ ದೌಡಾಯಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆಗಮಿಸಿ ಉದ್ಯೋಗಾಕಾಂಕ್ಷಿಗಳ ಮನವಿ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಮುಂದೆ ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
