ತಮ್ಮ ನೋವಿನ ಕಥೆ ಹೇಳಿದ ‘ಜೋಡಿ ನಂಬರ್ 1’ ಸ್ಪರ್ಧಿಗಳು

Updated on: Apr 02, 2026 | 8:44 AM

Zee Kannada Jodi No 1 Show: ಜೀ ಕನ್ನಡದಲ್ಲಿ ಏಪ್ರಿಲ್ 4ರಿಂದ ‘ಜೋಡಿ ನಂಬರ್ 1’ ಶೋ ಪ್ರಸಾರ ಕಾಣುತ್ತಿದೆ. ಇದಕ್ಕಾಗಿ ಎ್ಲಾ ಸಿದ್ಧತೆ ನಡೆದಿದೆ. ಈ ಸಂದರ್ಭದ ಪ್ರೋಮೋಗಳನ್ನು ಹಂಚಿಕೊಳ್ಳಲಾಗುತ್ತಿದೆ. 10 ಕೋಡಿ ಶೋನಲ್ಲಿ ಗಮನ ಸೆಳೆಯಲು ರೆಡಿ ಆಗಿದೆ. ಆ ವಿಡಿಯೋ ಇಲ್ಲಿದೆ. 

ಜೀ ಕನ್ನಡದಲ್ಲಿ ಏಪ್ರಿಲ್ 4ರಂದು ಜೋಡಿ ನಂಬರ್ 1 ಶೋ ಆರಂಭ ಆಗಲಿದೆ. ಈ ಶೋ ನೋಡಲು ಫ್ಯಾನ್ಸ್ ಕಾದಿದ್ದಾರೆ. 10 ಸೆಲೆಬ್ರಿಟಿ ಜೋಡಿಗಳು ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಧನರಾಜ್, ಬಾಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಶೋಗೆ ನೆನಪಿರಲಿ ಪ್ರೇಮ್, ಮಾಳವಿಕಾ, ರಾಜೇಶ್ ನಟರಂಗ, ಛಾಯಾ ಸಿಂಗ್ ಜಡ್ಜ್ ಸ್ಥಾನದಲ್ಲಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More