Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

ಪ್ರಮುಖ ಪ್ರವಾಸಿ ತಾಣವಾದ ಜೋಗ ಜಲಪಾತವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಶರಾವತಿ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಹಾಲ್ನೊರೆಯಂತೆ ರಾಜ, ರಾಣಿ, ರೋರರ್, ರಾಕೆಟ್ ಕಂಗೊಳಿಸುತ್ತಿದೆ. ಈ ಜಲಪಾತವು ಸುಮಾರು 292 ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ.

Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
|

Updated on: Jul 06, 2024 | 2:37 PM

ಶಿವಮೊಗ್ಗ, ಜು.06: ಶರಾವತಿ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ (Jog Falls) ಕಳೆಗಟ್ಟಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದ್ದು, ಹಾಲ್ನೊರೆಯಂತೆ ರಾಜ, ರಾಣಿ, ರೋರರ್, ರಾಕೆಟ್ ಕಂಗೊಳಿಸುತ್ತಿದೆ. ಇನ್ನು ಜೋಗದ ವೈಭೋಗ ಕಣ್ತುಂಬಿಕೊಳ್ಳಲು ರಾಜ್ಯದ ಹಲವೆಡೆಗಳಿಂದ ನೂರಾರು ಪ್ರವಾಸಿಗರು ಆಗಮಿಸಿದ್ದಾರೆ. ಜಲಪಾತದ ಎದುರು ಸೆಲ್ಪಿ ತೆಗೆದುಕೊಂಡು ಪ್ರವಾಸಿಗರು ಖುಷ್​ ಆಗಿದ್ದಾರೆ. ಪ್ರಮುಖ ಪ್ರವಾಸಿ ತಾಣವಾದ ಜೋಗ ಜಲಪಾತವು ಸುಮಾರು 292 ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಶಿಷ್ಯ ವಿನೋದ್ ದೋಂಡಾಳೆ ನಿಧನ, ಭಾವುಕರಾದ ಟಿಎನ್ ಸೀತಾರಾಂ
ಶಿಷ್ಯ ವಿನೋದ್ ದೋಂಡಾಳೆ ನಿಧನ, ಭಾವುಕರಾದ ಟಿಎನ್ ಸೀತಾರಾಂ
ಹಗರಣ ಮೈ ಸುತ್ತಿಕೊಂಡಾಗ ಸರ್ಕಾರಕ್ಕೆ ಗುಡ್ಡ ಕುಸಿತ, ಮಳೆ ನೆನಪಾಗಿದೆ: ಅಶೋಕ
ಹಗರಣ ಮೈ ಸುತ್ತಿಕೊಂಡಾಗ ಸರ್ಕಾರಕ್ಕೆ ಗುಡ್ಡ ಕುಸಿತ, ಮಳೆ ನೆನಪಾಗಿದೆ: ಅಶೋಕ
ಶಿರೂರು ಗುಡ್ಡ ಕುಸಿತದಂಥ ದುರ್ಘಟನೆ ಮಂಗಳೂರಲ್ಲೂ ನಡೆಯಬಾರದು!
ಶಿರೂರು ಗುಡ್ಡ ಕುಸಿತದಂಥ ದುರ್ಘಟನೆ ಮಂಗಳೂರಲ್ಲೂ ನಡೆಯಬಾರದು!
ಒಪ್ಪೊ ರೆನೋ 12 ಪ್ರೊ 5G ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಎಂಟ್ರಿ
ಒಪ್ಪೊ ರೆನೋ 12 ಪ್ರೊ 5G ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಎಂಟ್ರಿ
ನದಿ ಮಧ್ಯೆ ಇರುವ ಕಟೀಲು ಕ್ಷೇತ್ರದ ವಿಹಂಗಮ ನೋಟ ಡ್ರೋನ್ ಕ್ಯಾಮರಾದಲ್ಲಿ ಸೆರೆ
ನದಿ ಮಧ್ಯೆ ಇರುವ ಕಟೀಲು ಕ್ಷೇತ್ರದ ವಿಹಂಗಮ ನೋಟ ಡ್ರೋನ್ ಕ್ಯಾಮರಾದಲ್ಲಿ ಸೆರೆ
ಶಾಸಕ ಸೈಲ್ ಮತ್ತು ಸಚಿವ ಮಂಕಾಳ್ ನಡುವೆ ನಡೆದ ವಾಗ್ವಾದ ಡಿಸಿಎಂಗೆ ಗೊತ್ತಿಲ್ಲ
ಶಾಸಕ ಸೈಲ್ ಮತ್ತು ಸಚಿವ ಮಂಕಾಳ್ ನಡುವೆ ನಡೆದ ವಾಗ್ವಾದ ಡಿಸಿಎಂಗೆ ಗೊತ್ತಿಲ್ಲ
ರಬಕವಿಯಲ್ಲಿ 25 ಬೆರಳುಗಳು ಇರೋ ಅಪರೂಪದ ಮಗು ಜನನ
ರಬಕವಿಯಲ್ಲಿ 25 ಬೆರಳುಗಳು ಇರೋ ಅಪರೂಪದ ಮಗು ಜನನ
ತಪ್ಪು  ಅಧಿಕಾರಿಗಳಿಂದ ನಡೆದಿದ್ದರೂ ಸರ್ಕಾರವೇ ಅದಕ್ಕೆ ಹೊಣೆ: ಕುಮಾರಸ್ವಾಮಿ
ತಪ್ಪು  ಅಧಿಕಾರಿಗಳಿಂದ ನಡೆದಿದ್ದರೂ ಸರ್ಕಾರವೇ ಅದಕ್ಕೆ ಹೊಣೆ: ಕುಮಾರಸ್ವಾಮಿ
ಪೌಷ್ಠಿಕಾಂಶ ಕೊರತೆಯಿಂದ ಬಳಲುವ ಶಾಲಾ ಮಕ್ಕಳಿಗೆ ಇನ್ನು ಸಿಗಲಿವೆ ಮೊಟ್ಟೆ
ಪೌಷ್ಠಿಕಾಂಶ ಕೊರತೆಯಿಂದ ಬಳಲುವ ಶಾಲಾ ಮಕ್ಕಳಿಗೆ ಇನ್ನು ಸಿಗಲಿವೆ ಮೊಟ್ಟೆ
ಉಡುಪಿ ಕರಾವಳಿ ಪ್ರದೇಶದಲ್ಲಿ ರಕ್ಕಸ ಗಾತ್ರದ ಅಲೆಗಳಿಂದ ಕಡಲ್ಕೊರೆತ
ಉಡುಪಿ ಕರಾವಳಿ ಪ್ರದೇಶದಲ್ಲಿ ರಕ್ಕಸ ಗಾತ್ರದ ಅಲೆಗಳಿಂದ ಕಡಲ್ಕೊರೆತ