‘ಏಕ್ ಲವ್ ಯಾ’ ಮ್ಯೂಸಿಕ್ಗಾಗಿ ಒಂದೂವರೆ ಕೋಟಿ ಖರ್ಚು ಮಾಡಿದೀನಿ ಎಂದ ಜೋಗಿ ಪ್ರೇಮ್
ಜೋಗಿ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಚಿತ್ರ ಫೆಬ್ರವರಿ 24ರಂದು ತೆರೆಗೆ ಬರುತ್ತಿದೆ. ಹೀಗಾಗಿ, ಈ ಬಗ್ಗೆ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ.
ಮಲ್ಟಿಪ್ಲೆಕ್ಸ್ಗಳಲ್ಲಿ ಸ್ಯಾಂಡಲ್ವುಡ್ನ (Sandalwood) ಚಿತ್ರಗಳಿಗೆ ಅನ್ಯಾಯ ಆಗುತ್ತಿದೆ. ಕನ್ನಡ ಚಿತ್ರಕ್ಕೆ ಮಲ್ಟಿಪ್ಲೆಕ್ಸ್ಗಳಲ್ಲಿ ಹೆಚ್ಚು ಸೌಂಡ್ ಕೊಡುವುದಿಲ್ಲ ಎನ್ನುವ ಆರೋಪ ಇದೆ. ಇದರಿಂದ ಪ್ರೇಕ್ಷಕರಿಗೆ ಸಿನಿಮಾ ಅಷ್ಟು ಪ್ರಭಾವಶಾಲಿ ಎನಿಸುವುದಿಲ್ಲ. ಇದನ್ನು ನಿರ್ದೇಶಕ ‘ಜೋಗಿ’ ಪ್ರೇಮ್ (Jogi Prem) ಪುನರುಚ್ಛರಿಸಿದ್ದಾರೆ. ಜೋಗಿ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಚಿತ್ರ ಫೆಬ್ರವರಿ 24ರಂದು ತೆರೆಗೆ ಬರುತ್ತಿದೆ. ಹೀಗಾಗಿ, ಈ ಬಗ್ಗೆ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ. ‘ನನ್ನ ಸಿನಿಮಾ ರಿಲೀಸ್ಗೆ ರೆಡಿ ಇದೆ. ಅದಕ್ಕೆ ನಾನು ಬಂದಿದ್ದೇನೆ. ನಾನು ನನ್ನ ಚಿತ್ರದ ಹಾಡು, ಬ್ಯಾಕ್ಗ್ರೌಂಡ್ ಮ್ಯೂಸಿಕ್ಗೆ ಒಂದೂವರೆ ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ. ‘ವಿಲನ್’ ಚಿತ್ರಕ್ಕೂ ಸೌಂಡ್ ಸಮಸ್ಯೆ ಆಯ್ತು. ಇದರಿಂದ ಕನ್ನಡ ಚಿತ್ರಗಳು ಕಿಲ್ ಆಗುತ್ತವೆ. ನಾನು ನನ್ನ ಚಿತ್ರದ ಬಗ್ಗೆ ಮಾತ್ರ ಹೇಳುತ್ತಿಲ್ಲ. ಎಲ್ಲಾ ಕನ್ನಡ ಚಿತ್ರಗಳಿಗೂ ಇದೇ ರೀತಿ ಆಗುತ್ತಿದೆ’ ಎಂದರು ಪ್ರೇಮ್.
ಇದನ್ನೂ ಓದಿ: ‘ನೆನಪಿರಲಿ’ ಪ್ರೇಮ್ ಜತೆ ನಟಿಸಿದ್ದ ಹೀರೋಯಿನ್ಗೆ ಮದುವೆ; ವೈರಲ್ ಆಯ್ತು ಫೋಟೋ
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡ ಚಿತ್ರಗಳಿಗೆ ಅನ್ಯಾಯ; ಸುದ್ದಿಗೋಷ್ಠಿ ಕರೆದು ಕಿಡಿಕಾರಿದ ಜೋಗಿ ಪ್ರೇಮ್
ಕೆಪಿಎಸ್ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

