ಜೂ.ಎನ್​ಟಿಆರ್​ ಹಾಗೂ ಪ್ರಶಾಂತ್​ ನೀಲ್​ಗೆ ಹುಟ್ಟೂರು ಪರಿಚಯಿಸಿದ ರಿಷಬ್ ಶೆಟ್ಟಿ

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ ಅವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ರಿಷಬ್ ಶೆಟ್ಟಿ ಹುಟ್ಟೂರು ಕೆರಾಡಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮೂಡಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಜೂ.ಎನ್​ಟಿಆರ್​ ಹಾಗೂ ಪ್ರಶಾಂತ್​ ನೀಲ್​ಗೆ ಹುಟ್ಟೂರು ಪರಿಚಯಿಸಿದ ರಿಷಬ್ ಶೆಟ್ಟಿ
|

Updated on: Sep 02, 2024 | 2:03 PM

ಜೂನಿಯರ್ ಎನ್​ಟಿಆರ್ ಹಾಗೂ ಪ್ರಶಾಂತ್ ನೀಲ್ ಅವರು ಕರಾವಳಿ ಭಾಗವನ್ನು ಸುತ್ತಿದ್ದಾರೆ. ಇವರುಗಳಿಗೆ ಪ್ರದೇಶಗಳನ್ನು ಪರಿಚಯಿಸಿದ್ದು ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು. ಈ ಮೂವರು ಕುಟುಂಬದ ಜೊತೆ ಸೇರಿ ಕೆರಾಡಿ ಗ್ರಾಮದ ಮೂಡಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮ ರಿಷಬ್ ಅವರ ಹುಟ್ಟೂರು. ಗ್ರಾಮವನ್ನು ಅವರು ಪರಿಚಯಿಸಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಓಡಾಡುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ ಆಗಿದೆ. ಅಮ್ಮನ ಆಸೆ ಈಡೇರಿಸಲು ಜೂನಿಯರ್ ಎನ್​ಟಿಆರ್ ಅವರು ಉಡುಪಿಯ ಕೃಷ್ಣ ಮಠಕ್ಕೆ ತೆರಳಿದ್ದರು. ನಂತರ ಕುಂದಾಪುರದಲ್ಲಿನ ವಿವಿಧ ಸ್ಥಳಗಳಿಗೆ ಅವರು ಭೇಟಿ ಕೊಟ್ಟಿದ್ದಾರೆ. ಈ ವಿಡಿಯೋನ ರಿಷಬ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು