Jr NTR: ಆರ್​ಆರ್​ಆರ್​ ಪತ್ರಿಕಾಗೋಷ್ಠಿಯಲ್ಲಿ ಕನ್ನಡದಲ್ಲೇ ಮಾತನಾಡಿದ ಜೂ. ಎನ್​ಟಿಆರ್

RRR Press Meet: ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಜೂ.ಎನ್​ಟಿಆರ್ ಕನ್ನಡದಲ್ಲೇ ಮಾತನಾಡಿ ಕನ್ನಡಿಗರಿಗೆ ಧನ್ಯವಾದ ತಿಳಿಸಿದ್ದಾರೆ. ಕನ್ನಡದಲ್ಲಿ ಜೂ.ಎನ್​ಟಿಆರ್ ಇಂದು ಕನ್ನಡಿಗರೊಂದಿಗೆ ಕನ್ನಡದ ನೆಲದಲ್ಲಿ ಕುಳಿತಿರುವುದಕ್ಕೆ ಸಂತಸವಾಗುತ್ತಿದೆ. ಪ್ರೋತ್ಸಾಹ ನೀಡುತ್ತಿರುವ ಎಲ್ಲರಗೂ ಧನ್ಯವಾದಗಳು ಎಂದು ಮಾತನಾಡಿದ್ದಾರೆ.

Jr NTR: ಆರ್​ಆರ್​ಆರ್​ ಪತ್ರಿಕಾಗೋಷ್ಠಿಯಲ್ಲಿ ಕನ್ನಡದಲ್ಲೇ ಮಾತನಾಡಿದ ಜೂ. ಎನ್​ಟಿಆರ್
| Updated By: Pavitra Bhat Jigalemane

Updated on:Dec 10, 2021 | 1:20 PM

ಬಹುನಿರೀಕ್ಷಿತ RRR ಸಿನಿಮಾ ಜನವರಿ 7 ರಂದು ರಿಲೀಸ್​ ಆಗಲಿದೆ. ಎಲ್ಲಾ ಭಾಷೆಯಲ್ಲೂ ತೆರೆ ಕಾಣುತ್ತಿರುವ ಈ ಚಿತ್ರ, ಕನ್ನಡದಲ್ಲೂ ಡಬ್ಬ್ ಆಗಿದ್ದು ಜನವರಿ 7 ಕರ್ನಾಟಕದ ಚಿತ್ರಮಂದಿರಗಳಲ್ಲೂ ರಿಲೀಸ್ ಆಗುತ್ತಿದೆ.​ ಈ ಬಗ್ಗೆ ನಿರ್ದೇಶಕ ಎಸ್.ಎಸ್ ರಾಜಮೌಳಿ, ನಟ ರಾಮಚರಣ್, ಜೂ. ಎನ್​ಟಿಆರ್​ ,ನಟಿ ಆಲಿಯಾ ಭಟ್ ಸೇರಿದಂತೆ ಇಡೀ ಚಿತ್ರತಂಡ ಇವತ್ತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಕನ್ನಡದಲ್ಲಿ ತೆರೆ ಕಾಣುತ್ತಿರುವ ಆರ್​ಆರ್​ಆರ್​ ಬಗ್ಗೆ ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ

ಈ ವೇಳೆ ಜೂ. ಎನ್​ಟಿಆರ್ ಕನ್ನಡದಲ್ಲೇ ಮಾತನಾಡಿ ಕನ್ನಡಿಗರಿಗೆ ಧನ್ಯವಾದ ತಿಳಿಸಿದ್ದಾರೆ. ಕನ್ನಡದಲ್ಲಿ ಜೂ.ಎನ್​ಟಿಆರ್ ಇಂದು ಕನ್ನಡಿಗರೊಂದಿಗೆ ಕನ್ನಡದ ನೆಲದಲ್ಲಿ ಕುಳಿತಿರುವುದಕ್ಕೆ ಸಂತಸವಾಗುತ್ತಿದೆ. ಪ್ರೋತ್ಸಾಹ ನೀಡುತ್ತಿರುವ ಎಲ್ಲರಗೂ ಧನ್ಯವಾದಗಳು ಎಂದು ಮಾತನಾಡಿದ್ದಾರೆ.

ಆರ್​ಆರ್​ಆರ್ ಚಿತ್ರವು ಎಸ್​ ಎಸ್​ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಸಿನಿಮಾ. ಬಹುಕೋಟಿ ವೆಚ್ಚದಲ್ಲಿ ರೆಡಿಯಾದ ಸಿನಿಮಾ 2022ರ ಜನವರಿ 7 ಪಂಚ ಭಾಷೆಗಳಲ್ಲಿ ತೆರೆಕಾಣುತ್ತಿದೆ. ಚಿತ್ರದಲ್ಲಿ ಆಲಿಯಾ ಭಟ್​, ಅಜಯ್ ದೇವಗನ್​ ರಾಮ್​ಚರಣ್​ ಸೇರಿದಂತೆ ಹಲವು ತಾರೆಯರು ಕಾಣಿಸಿಕೊಂಡಿದ್ದಾರೆ. ನಿನ್ನೆ ಚಿತ್ರದ ಟ್ರೇಲರ್​ ಬಿಡುಗಡೆಯಾಗಿದ್ದು ಎಲ್ಲಡೆ ಸಖತ್​ ರೆಸ್ಪಾನ್ಸ್​ ದೊರಕಿದೆ. ಇದರ ಬೆನ್ನಲ್ಲೇ ಚಿತ್ರತಂಡವು ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದೆ. ರಾಜಮೌಳಿ ನಿರ್ದೇಶನದಲ್ಲಿ ತಯಾರಾದ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಟ್ರೇಲರ್​ ನೋಡಿದ ಬಳಿಕ ಚಿತ್ರದ ಬಗ್ಗೆ ನಿರೀಕ್ಷೆ ಇನ್ನಷ್ಟು ಜಾಸ್ತಿಯಗಿದೆ.

ಇದನ್ನೂ ಓದಿ:

RRR: ಬೆಂಗಳೂರಲ್ಲಿ ತೆಲುಗು ನಟರನ್ನು ನೋಡಲು ಮುಗಿಬಿದ್ದ ಜನ; ಆರ್​ಆರ್​ಆರ್​ ಸುದ್ದಿಗೋಷ್ಠಿ ವೇಳೆ ನೂಕುನುಗ್ಗಲು

RRR​ ಸುದ್ದಿಗೋಷ್ಠಿ: ಕರುನಾಡಿಗೆ ಬಂದ ರಾಜಮೌಳಿ, ಆಲಿಯಾ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಹೇಳಿದ್ದೇನು?

Published On - 1:15 pm, Fri, 10 December 21

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ