ಎನ್ಟಿಆರ್ ಸಮಾಧಿಗೆ ಜೂ ಎನ್ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿಯ ಸಂತೈಸಿದ ನಟ
Jr NTR video: ಎನ್ಟಿಆರ್ ಅವರ ಮೊಮ್ಮಗ, ಸ್ಟಾರ್ ನಟ ಜೂ ಎನ್ಟಿಆರ್ ಅವರು ತಾತನ ಸಮಾಧಿಗೆ ಭೇಟಿ ನೀಡಿದ್ದು, ಹೂಮಾಲೆ ಅರ್ಪಿಸಿ ಕೈಮುಗಿದರು. ಕೆಲ ಸಮಯ ಸಮಾಧಿ ಆವರಣದಲ್ಲಿ ಕೂತಿದ್ದು ತೆರಳಿದರು. ಜೂ ಎನ್ಟಿಆರ್ ಭೇಟಿ ವೇಳೆ ಅಭಿಮಾನಿಗಳಿಂದ ಸಾಕಷ್ಟು ನೂಕು ನುಗ್ಗಲು ಉಂಟಾಯ್ತು. ತಮ್ಮ ಕಾಲಿಗೆ ಬಿದ್ದ ಅಭಿಮಾನಿಯ ಮೇಲೆತ್ತಿ ಹಸ್ತಲಾಘವ ಮಾಡಿದ್ದಾರೆ. ಈ ವಿಡಿಯೋ ಇದೀಗ ಟ್ರೆಂಡ್ ಆಗುತ್ತಿದೆ. ವಿಡಿಯೋ ನೋಡಿ...
ತೆಲುಗು ಚಿತ್ರರಂಗದ ದಿಗ್ಗಜ ನಟ, ಮಾಜಿ ಸಿಎಂ ದಿವಂಗತ ಎನ್ಟಿಆರ್ (NTR) (ನಂದಮೂರಿ ತಾರಕರಾಮಾ ರಾವ್) ಅವರ 104ನೇ ಜಯಂತಿ. ಹಲವಾರು ಗಣ್ಯರು, ಸಿನಿಮಾ ತಾರೆಯರು ಎನ್ಟಿಆರ್ ಅವರ ಪುಣ್ಯಭೂಮಿಗೆ ಭೇಟಿ ನೀಡಿದ್ದಾರೆ. ಇದೇ ದಿನ ಎನ್ಟಿಆರ್ ಅವರ ಮೊಮ್ಮಗ, ಸ್ಟಾರ್ ನಟ ಜೂ ಎನ್ಟಿಆರ್ ಅವರು ತಾತನ ಸಮಾಧಿಗೆ ಭೇಟಿ ನೀಡಿದ್ದು, ಹೂಮಾಲೆ ಅರ್ಪಿಸಿ ಕೈಮುಗಿದರು. ಕೆಲ ಸಮಯ ಸಮಾಧಿ ಆವರಣದಲ್ಲಿ ಕೂತಿದ್ದು ತೆರಳಿದರು. ಜೂ ಎನ್ಟಿಆರ್ ಭೇಟಿ ವೇಳೆ ಅಭಿಮಾನಿಗಳಿಂದ ಸಾಕಷ್ಟು ನೂಕು ನುಗ್ಗಲು ಉಂಟಾಯ್ತು. ತಮ್ಮ ಕಾಲಿಗೆ ಬಿದ್ದ ಅಭಿಮಾನಿಯ ಮೇಲೆತ್ತಿ ಹಸ್ತಲಾಘವ ಮಾಡಿದ್ದಾರೆ. ಈ ವಿಡಿಯೋ ಇದೀಗ ಟ್ರೆಂಡ್ ಆಗುತ್ತಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್ ಬಿಜೆಪಿ ಅಭ್ಯರ್ಥಿ ಸುರೇಶ್ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ

