Daily Horoscope: ಈ ರಾಶಿಯವರಿಗೆ ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜುಲೈ.01) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Daily Horoscope: ಈ ರಾಶಿಯವರಿಗೆ ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
|

Updated on: Jul 01, 2024 | 6:47 AM

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.01) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 07:46 ರಿಂದ ರಾತ್ರಿ 09:23ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:59 ರಿಂದ 12:37ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:14 ರಿಂದ 03:51ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ